ನಾಲೆಗೆ ಟ್ರಾಕ್ಟರ್ ಟ್ರಾಲಿ ಪಲ್ಟಿಯಾದ ಪರಿಣಾಮ ಮಕ್ಕಳು, ಮಹಿಳೆಯರು ಸೇರಿದಂತೆ 24 ಮಂದಿ ದುರ್ಮರಣ ಹೊಂದಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.