ದೊಡ್ಡಣ್ಣವರ್ ಬ್ರದರ್ಸ್ ಗಣಿ, ಸಕ್ಕರೆ ಕಾರ್ಖಾನೆ ಮಾಲೀಕರಾಗಿದ್ದಾರೆ. ಗೋವಾದಿಂದ ಆಗಮಿಸಿರುವ ಐಟಿ ಅಧಿಕಾರಿಗಳು ಒಟ್ಟು 5 ತಂಡಗಳಾಗಿ ಸೋಮವಾರ ಮಧ್ಯರಾತ್ರಿ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.