ರಾಜ್ಯನನಸಾಗದ ಕನಸು: 14 ವರ್ಷಗಳಿಂದ ಸ್ವಂತ ಸೂರಿಗೆ ಕಾಯುತ್ತಿರುವ ರಾಮನಗರ ಜಿಲ್ಲೆಯ ದೊಡ್ಡಮಣ್ಣಿನ ಗುಡ್ಡೆ ನಿವಾಸಿಗಳು!
ಕೈಗೆಟಕುವ ದರದಲ್ಲಿ ಮನೆಗಳು ಸಿಗಬಹುದೆಂದು 1,400ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿ ಸತತ 14 ವರ್ಷಗಳಿಂದ ಕಾಯುತ್ತಿದ್ದಾರೆ. ಆದರೆ ಸ್ವಂತ ಮನೆ ಮಾಡಿಕೊಳ್ಳುವ ಅವರ ಕನಸು ಇಲ್ಲಿಯವರೆಗೆ ನನಸಾಗೇ ಇಲ್ಲ.