ಸಿನಿಮಾ ಸುದ್ದಿ‘ದೊಡ್ಡೋರು’ ಸೆಟ್ಟೇರಲಿಲ್ಲ, ಚಿರು ಕನಸು ನನಸಾಗಲಿಲ್ಲ
ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟ, ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಕಾಲಿಕ ಸಾವನ್ನು ಅರಗಿಸಿಕೊಳ್ಳಲು ಇನ್ನೂ ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಇದೇ ಸಂದರ್ಭದಲ್ಲಿ ಅವರೊಡನೆ ಸಮಯ ಕಳೆದ ಬಹುತೇಕ ಕಲಾವಿದರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ನೆನಪನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ.