ದೇಶರೀಟ್ ಹಗರಣ: ಬಿಜೆಪಿ ಆಡಳಿತದಲ್ಲಿ ಪರೀಕ್ಷೆಗಳಲ್ಲಿ ವ್ಯಾಪಕ ವಂಚನೆ- ದೋಟಾಸ್ರಾ ವಾಗ್ದಾಳಿ
ರಾಜಸ್ಥಾನದಲ್ಲಿ ಬಿಜೆಪಿ ಪಕ್ಷದ ಆಡಳಿತದ ಅವಧಿಯಲ್ಲಿ ಗ್ಯಾಂಗ್ಗಳು ಪ್ರವರ್ಧಮಾನಕ್ಕೆ ಬಂದಿದ್ದು, ಪರೀಕ್ಷೆಗಳಲ್ಲಿ ವ್ಯಾಪಕ ವಂಚನೆ ನಡೆದಿರುವುದಾಗಿ ರಾಜಸ್ಥಾನ್ ಶಾಲಾ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೋಟಾಸ್ರಾ ಶನಿವಾರ ವಾಗ್ದಾಳಿ ನಡೆಸಿದ್ದಾರೆ.