ದೇಶಬಿಹಾರ, ವೈಶಾಲಿ: ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video
ಮೂಲಗಳ ಪ್ರಕಾರ, ದುರಂತಕ್ಕೀಡಾದ ದೋಣಿಯಲ್ಲಿದ್ದವರಲ್ಲಿ ಹೆಚ್ಚಿನವರು ಮಕ್ಕಳು. ನದಿಯ ಆಚೆಗಿನ ಗ್ರಾಮದಲ್ಲಿ ನಡೆಯುತ್ತಿದ್ದ ಔತಣಕೂಟದಲ್ಲಿ ಪಾಲ್ಗೊಳ್ಳಲು ರಾಮ್ಪುರ ಶ್ಯಾಮಚಂದ್ ಗ್ರಾಮದ ನಿವಾಸಿಗಳು ತೆರಳುತ್ತಿದ್ದಾಗ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ಸಂಭವಿಸಿದೆ.