ದೇಶಭಾರತ-ಶ್ರೀಲಂಕಾ ದೋಣಿ ಸೇವೆ: ರಾಜತಾಂತ್ರಿಕತೆಯ ಹೊಸ ಅಧ್ಯಾಯ ಆರಂಭ- ಪ್ರಧಾನಿ ಮೋದಿ
ಭಾರತದ ನಾಗಪಟ್ಟಣಂನಿಂದ ಶ್ರೀಲಂಕಾಕ್ಕೆ ಪ್ರಯಾಣಿಕ ದೋಣಿ ಸೇವೆಗೆ ಶನಿವಾರ ಚಾಲನೆ ದೊರೆತಿದ್ದು, ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ನಾವು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.