ದೌರ್ಜನ್ಯ, ಕಿರುಕುಳ

ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!
ದೇಶ

ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!

ಅಷ್ಟಕ್ಕೇ ನಿಲ್ಲದ ಆರೋಪಿಗಳು, ಅಲ್ಲಿಂದ ಬಿಡಬೇಕಾದರೆ ಹಣ ನೀಡಬೇಕು ಎಂದು ಧಮಕಿ ಹಾಕಿದ್ದಾರೆ. ಅಂತಿಮವಾಗಿ ಮುಖ್ಯ ಆರೋಪಿ ಅಬ್ದುಲ್ಲಾ ಎಂಬಾತ ಯುವತಿಯ ಸ್ನೇಹಿತನಿಂದ ಆನ್‌ಲೈನ್ ಆಪ್ ಮೂಲಕ ರೂ,1,500 ಹಣವನ್ನು ಬಲವಂತವಾಗಿ ವರ್ಗಾಯಿಸಿಕೊಂಡು ನಂತರ ಅಲ್ಲಿಂದ ಹೋಗಲು ಬಿಟ್ಟಿದ್ದಾನೆ.

ನೈತಿಕ ಪೊಲೀಸ್‌ಗಿರಿಯನ್ನು ಸಭ್ಯ, ಸುಸಂಸ್ಕೃತ ರೀತಿಯಲ್ಲಿ ಮಾಡಬಹುದು: ಬಿಹಾರ ಸಚಿವೆ ಶ್ರೇಯಸಿ ಸಿಂಗ್ ಆಘಾತಕಾರಿ ಹೇಳಿಕೆ
ದೇಶ

ನೈತಿಕ ಪೊಲೀಸ್‌ಗಿರಿಯನ್ನು ಸಭ್ಯ, ಸುಸಂಸ್ಕೃತ ರೀತಿಯಲ್ಲಿ ಮಾಡಬಹುದು: ಬಿಹಾರ ಸಚಿವೆ ಶ್ರೇಯಸಿ ಸಿಂಗ್ ಆಘಾತಕಾರಿ ಹೇಳಿಕೆ

ಕೆಲವು ದಿನಗಳ ಹಿಂದೆ ಜಮುಯಿ ಜಿಲ್ಲೆಯ ರಸ್ತೆಬದಿಯಲ್ಲಿ ಹುಡುಗ ಮತ್ತು ಹುಡುಗಿಯನ್ನು ತಡೆದು ಗುಂಪೊಂದು ಕಿರುಕುಳ ನೀಡುತ್ತಿರುವ ವಿಡಿಯೋವೊಂದು ವೈರಲ್ ಆಗಿ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾದ ನಂತರ ಅವರ ಈ ಹೇಳಿಕೆ ಹೊರಬಂದಿದೆ.

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಟಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, 'JMM ಗೂಂಡಾಗಳ' ಕೃತ್ಯ ಎಂದ ಬಿಜೆಪಿ
ದೇಶ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಟಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, 'JMM ಗೂಂಡಾಗಳ' ಕೃತ್ಯ ಎಂದ ಬಿಜೆಪಿ

ಸಂತ್ರಸ್ತೆ ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ರಿಫಾರ್ಮ್ಸ್‌ ಮಂಚ್‌ನ ಸದಸ್ಯೆಯಾಗಿದ್ದು, ಬಿಜೆಪಿ ನಾಯಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರೊಂದಿಗೆ ಸೋಮವಾರ ಕೋಟ್ವಾಲಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ಬೆಂಗಳೂರು: ಯುವಕನ ಕಿರುಕುಳಕ್ಕೆ ಬೇಸತ್ತು ಅಗರ ಕೆರೆಗೆ ಹಾರಿದ ಶಿವಮೊಗ್ಗ ಮೂಲದ ಯುವತಿ
ರಾಜ್ಯ

ಬೆಂಗಳೂರು: ಯುವಕನ ಕಿರುಕುಳಕ್ಕೆ ಬೇಸತ್ತು ಅಗರ ಕೆರೆಗೆ ಹಾರಿದ ಶಿವಮೊಗ್ಗ ಮೂಲದ ಯುವತಿ

ಸಂತ್ರಸ್ತೆ ಎಚ್‌ಎಸ್‌ಆರ್ ಲೇಔಟ್‌ನ ಸೆಕ್ಟರ್-1ರಲ್ಲಿರುವ ಪೇಯಿಂಗ್ ಗೆಸ್ಟ್ ವಸತಿಗೃಹವೊಂದರಲ್ಲಿ ಉಳಿದುಕೊಂಡಿದ್ದರು ಮತ್ತು ಆ ಪ್ರದೇಶದ ಆಭರಣ ಮಳಿಗೆಯೊಂದರ ಮಾರಾಟ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್‌ನಿಂದ ಇಳಿಸಿದರೆ ಕಠಿಣ ಕ್ರಮ: BMTC ಸಿಬ್ಬಂದಿಗೆ ಸರ್ಕಾರ ವಾರ್ನಿಂಗ್!
ರಾಜ್ಯ

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್‌ನಿಂದ ಇಳಿಸಿದರೆ ಕಠಿಣ ಕ್ರಮ: BMTC ಸಿಬ್ಬಂದಿಗೆ ಸರ್ಕಾರ ವಾರ್ನಿಂಗ್!

ಚಿಲ್ಲರೆ ಹಣ ಇಲ್ಲ ಎಂಬ ನೆಪದಲ್ಲಿ ಪ್ರಯಾಣಿಕರನ್ನು ಬಸ್‌ನಿಂದ ಇಳಿಸುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ಇದೇ ರೀತಿಯ ಅನುಭವ ತಮಗೂ ಈ ತಿಂಗಳ ಆರಂಭದಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಆಗಿತ್ತು.

40 ನಿಮಿಷ ಪೊಲೀಸ್ ವ್ಯಾನ್ ತಡೆದಿದ್ದ 'ಗಟ್ಟಿಗಿತ್ತಿ'ಗೇ ಕಿರುಕುಳ: ದೂರು ದಾಖಲಿಸಿದ ವೈರಲ್ ಯುವತಿ!
ದೇಶ

40 ನಿಮಿಷ ಪೊಲೀಸ್ ವ್ಯಾನ್ ತಡೆದಿದ್ದ 'ಗಟ್ಟಿಗಿತ್ತಿ'ಗೇ ಕಿರುಕುಳ: ದೂರು ದಾಖಲಿಸಿದ ವೈರಲ್ ಯುವತಿ!

ಮಾಡೆಲ್ ರಿಯಾ ಅವರನ್ನು ಗಟ್ಟಿಗಿತ್ತಿ ಎಂದು ಅನೇಕ ಜನ ಶ್ಲಾಘಿಸಿದ್ದರು ಮತ್ತು ಆನ್‌ಲೈನ್‌ನಲ್ಲಿ ಬೆಂಬಲಿಸಿದ್ದರು. ಆದರೆ ಕೆಲವು ದುಷ್ಕರ್ಮಿಗಳು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ರಿಯಾ ಹೇಳಿಕೊಂಡಿದ್ದಾರೆ.

'ಟೈ ಧರಿಸಿಲ್ಲ' ಎಂದು 'ಕಾಲು ಮುಟ್ಟಿ ಕ್ಷಮೆ ಕೇಳಿ ಅಂದ್ರು': ಮಾಜಿ ಉದ್ಯೋಗಿ ಆರೋಪ ತಳ್ಳಿ ಹಾಕಿದ IndiGo
ರಾಜ್ಯ

'ಟೈ ಧರಿಸಿಲ್ಲ' ಎಂದು 'ಕಾಲು ಮುಟ್ಟಿ ಕ್ಷಮೆ ಕೇಳಿ ಅಂದ್ರು': ಮಾಜಿ ಉದ್ಯೋಗಿ ಆರೋಪ ತಳ್ಳಿ ಹಾಕಿದ IndiGo

ಟರ್ಮಿನಲ್ ಪರಿಶೀಲನೆ ವೇಳೆ ತಾವು ಯೂನಿಫಾರ್ಮ್ ಟೈ ಧರಿಸಲು ಮರೆತಿದ್ದಾಗಿ ಜಂಶೀದ್ ಒಪ್ಪಿಕೊಂಡಿದ್ದಾರೆ. ಆದರೆ, ಈ ಸಣ್ಣ ತಪ್ಪಿಗೆ ಹಿರಿಯ ಅಧಿಕಾರಿಯೊಬ್ಬರು ತನ್ನ ಸಹೋದ್ಯೋಗಿ ಹಾಗೂ ಸೂಪರ್‌ವೈಸರ್ ಕಾಲು ಹಿಡಿದು ಕ್ಷಮೆಯಾಚಿಸುವಂತೆ ಅಮಾನವೀಯ ರೀತಿಯಲ್ಲಿ ವರ್ತಿಸಿದ್ದರು.

ಮಕ್ಕಳನ್ನು ವಾಷಿಂಗ್ ಮೆಷಿನ್ ನಲ್ಲಿಟ್ಟು ಕ್ರೌರ್ಯ: Capgemini ಡೇ-ಕೇರ್ ಕೇಂದ್ರ ತಾತ್ಕಾಲಿಕ ಬಂದ್, ತನಿಖೆ ಆರಂಭ
ರಾಜ್ಯ

ಮಕ್ಕಳನ್ನು ವಾಷಿಂಗ್ ಮೆಷಿನ್ ನಲ್ಲಿಟ್ಟು ಕ್ರೌರ್ಯ: Capgemini ಡೇ-ಕೇರ್ ಕೇಂದ್ರ ತಾತ್ಕಾಲಿಕ ಬಂದ್, ತನಿಖೆ ಆರಂಭ

ಸಾಮಾಜಿಕ ಜಾಲತಾಣಗಳಲ್ಲಿ ಡೇ-ಕೇರ್ ಕೇಂದ್ರದಲ್ಲಿ ಪುಟ್ಟ ಮಕ್ಕಳಿಗೆ ಕಿರುಕುಳ ನೀಡುತ್ತಿರುವ ದೃಶ್ಯಗಳಿರುವ ವಿಡಿಯೊಗಳು ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಬಳಿಕ ವಿಷಯವನ್ನು ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಜೊತೆ ಅಪರಿಚಿತನಿಂದ ಅಸಭ್ಯ ವರ್ತನೆ: ಘಟನೆ ಬಿಚ್ಚಿಟ್ಟ ನಟಿ!
ಸಿನಿಮಾ ಸುದ್ದಿ

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಜೊತೆ ಅಪರಿಚಿತನಿಂದ ಅಸಭ್ಯ ವರ್ತನೆ: ಘಟನೆ ಬಿಚ್ಚಿಟ್ಟ ನಟಿ!

ಭಾನುವಾರ ತಡರಾತ್ರಿ ಕಸಿನ್ ಜೊತೆ ರಸ್ತೆಯಲ್ಲಿ ನಡೆದುಕೊಂಡು ಕಾರಿನ ಬಳಿ ಹೋಗುವ ವೇಳೆ ಈ ಘಟನೆ ನಡೆದಿದೆ. ಇಬ್ಬರು ಹುಡುಗಿಯರು ಹೋಗುತ್ತಿರುವುದನ್ನ ನೋಡಿ ಯುವಕ ಅಸಭ್ಯವಾಗಿ ತನ್ನ ಖಾಸಗಿ ಅಂಗ ಮುಟ್ಟಿಕೊಳ್ಳುತ್ತಾ ಹಿಂಬಾಲಿಸಿದ್ದಾನೆ.