ದೇಶಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಭಾರಿ ಹೊಡೆತ: ಹಿರಿಯ ನಾಯಕ ಪ್ರದ್ಯುತ್ ಬೊರ್ಡೊಲಾಯ್ ಬಿಜೆಪಿಗೆ ಸೇರ್ಪಡೆ!
ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬೊರ್ಡೊಲಾಯ್ ಇಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.