ದ್ರಾಕ್ಷಿ

ದ್ರಾಕ್ಷಿ ಸಂಗ್ರಹಿಸಿಡಲು ಕೋಲ್ಡ್ ಸ್ಟೋರೆಜ್ ಕೊರತೆ; ರಾಜ್ಯಕ್ಕೆ ಸಾವಿರಾರು ಕೋಟಿ ರೂ. ವ್ಯಾಪಾರ ನಷ್ಟ: ಜೆಡಿಎಸ್
ದ್ರಾಕ್ಷಿ ಸಂಗ್ರಹಿಸಿಡಲು ಅಗತ್ಯವಾಗಿರುವ ಕೋಲ್ಡ್ ಸ್ಟೋರೆಜ್ ಗಳ ಅಲಭ್ಯತೆಯಿಂದಾಗಿ ನಮ್ಮ ರಾಜ್ಯವು ಸಾವಿರಾರು ಕೋಟಿ ರೂ. ಗಳ ವ್ಯಾಪಾರ-ವಹಿವಾಟು ಕಳೆದುಕೊಳ್ಳುತ್ತಿದೆ. ಇದರಿಂದಾಗಿ ಬೆಳೆಗಾರರು ಅನಿವಾರ್ಯವಾಗಿ ಹಣ್ಣನ್ನು ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದಾರೆ ಎಂದು ಜೆಡಿಎಸ್ ಹೇಳಿದೆ.

ಹಾಪ್'ಕಾಮ್ಸ್'ನಲ್ಲಿ ದ್ರಾಕ್ಷಿ-ಕಲ್ಲಂಗಡಿ ಮೇಳ: ಶೇ.10ರಷ್ಟು ರಿಯಾಯಿತಿ ದರದಲ್ಲಿ ಹಣ್ಣುಗಳ ಮಾರಾಟ
ಬೆಂಗಳೂರಿನ ಲಾಲ್ ಬಾಗ್‌ನಲ್ಲಿರುವ ತೋಟಗಾರಿಕಾ ಉತ್ಪಾದಕರ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿ (ಹಾಪ್‌ಕಾಮ್ಸ್) ಕೇಂದ್ರ ಕಚೇರಿಯಲ್ಲಿ ವಾರ್ಷಿಕ ದ್ರಾಕ್ಷಿ ಮತ್ತು ಕಲ್ಲಂಗಡಿ ಮೇಳ ಬುಧವಾರದಿಂದ ಆರಂಭವಾಗಿದೆ.

ಕೋಲ್ಡ್ ಸ್ಟೋರೇಜ್ ಸೌಲಭ್ಯ ಕೊರತೆ: ರಾಜ್ಯದ 4 ಸಾವಿರ ಕೋಟಿ ರೂ. ಪ್ಯಾಪಾರ ಮಹಾರಾಷ್ಟ್ರ ಪಾಲು
ರಾಜ್ಯದಲ್ಲಿ ಬೆಳೆಯುವ ದ್ರಾಕ್ಷಿಗೆ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳಿಲ್ಲದ ಕಾರಣ, ಕರ್ನಾಟಕಕ್ಕೆ ಪ್ರತಿ ವರ್ಷ ಕೋಟಿಗಟ್ಟಲೆ ವ್ಯಾಪಾರ ನಷ್ಟವಾಗುತ್ತಿದ್ದು, ಮಹಾರಾಷ್ಟ್ರ ರಾಜ್ಯಕ್ಕೆ ಲಾಭವಾಗುತ್ತಿದೆ ಎಂದು ಸ್ವತಃ ತೋಟಗಾರಿಕಾ ಸಚಿವ ಮುನಿರತ್ನ ಅವರು ವಿಧಾನಸಭೆಗೆ ತಿಳಿಸಿದರು.

ಕೋಲ್ಡ್ ಸ್ಟೋರೇಜ್ ಘಟಕದ ಕೊರತೆ ಲಾಭ ಪಡೆಯುತ್ತಿರುವ ಮಹಾರಾಷ್ಟ್ರ: ಬ್ರ್ಯಾಂಡ್ ಸೃಷ್ಟಿಸಿಕೊಂಡು ರಾಜ್ಯದ ಒಣದ್ರಾಕ್ಷಿಗಳ ಮಾರಾಟ!
ರಾಜ್ಯದಲ್ಲಿ ಕೋಲ್ಡ್ ಸ್ಟೋರೇಜ್ ಘಟಕಗಳ ಕೊರತೆ ಎದುರಾಗಿದ್ದು, ಇದರ ಲಾಭ ಪಡೆಯುತ್ತಿರುವ ಮಹಾರಾಷ್ಟ್ರ ರಾಜ್ಯವರು, ಕರ್ನಾಟಕದ ಒಣದ್ರಾಕ್ಷಿಗಳ ಪಡೆದುಕೊಂಡು ತನ್ನದೇ ಬ್ರ್ಯಾಂಡ್ ಸೃಷ್ಟಿಸಿ ಅವುಗಳನ್ನು ಮಾರಾಟ ಮಾಡುತ್ತಿದೆ ಎಂದು ತಿಳಿದುಬಂದಿದೆ.

ಭಕ್ತರಿಗೆ ದ್ರಾಕ್ಷಿ, ವೈನ್ ಪ್ರಸಾದ: ಜಪಾನ್ ನಲ್ಲಿದೆ ವಿಶಿಷ್ಟ ದೇವಾಲಯ
ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಸಿಹಿ ತಿನಿಸು ಸೇರಿದಂತೆ ವಿವಿಧ ರೀತಿಯ ಪ್ರಸಾದಗಳನ್ನು ನೀಡುವುದು ಸಾಮಾನ್ಯ, ಆದರೆ, ಜಪಾನ್ ನಲ್ಲಿರುವ ಈ ವಿಶಿಷ್ಟ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ದ್ರಾಕ್ಷಿ, ವೈನ್'ನ್ನು ಪ್ರಸಾದವಾಗಿ ನೀಡಲಾಗುತ್ತದೆ.

ಬಹುಪಯೋಗಿ ದ್ರಾಕ್ಷಿ ಬೆಳೆ : ರೈತನ ಬದುಕು ಮಾಡುತ್ತೆ ಹಸನು
ಕೈಗೆಟುಕದವರಿಗೆ ದ್ರಾಕ್ಷಿ ಹುಳಿ ಎಂಬ ಗಾದೆ ಮಾತಿದೆ. ಆದ್ರೆ ದ್ರಾಕ್ಷಿ ಬೆಳೆಯಲು ಆರಂಭಿಸಿದರೆ ಬಾಳು ಸಿಹಿಯಾಗುತ್ತೆ ಕೂಡ.

ಸಾಲ ಮನ್ನಾಕ್ಕೆ ದ್ರಾಕ್ಷಿ ರೈತರ ಮೊರೆ
ದ್ರಾಕ್ಷಿ ಬೆಳೆಗಾರರ ಸಾಲ ಮತ್ತು ಬಡ್ಡಿ ಮನ್ನಾ ಮಾಡಬೇಕು ಹಾಗೂ ಬೆಳೆಗಾರರಿಗೆ ವಿಶೇಷ ಪ್ಯಾಕೆಜ್ ನೀಡಬೇಕು ಎಂದು ಕರ್ನಾಟಕದ ದ್ರಾಕ್ಷಿ ಬೆಳೆಗಾರರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ...

