ರಾಜ್ಯಒಣದ್ರಾಕ್ಷಿ ಬೆಲೆ ಏರಿಕೆ: ನಾಲ್ಕು ವರ್ಷಗಳ ತರುವಾಯ ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರರ ಮೊಗದಲ್ಲಿ ಮಂದಹಾಸ
ಕೋವಿಡ್ ಸಾಂಕ್ರಾಮಿಕದ ಕಾಲದಲ್ಲಿ, ಒಣದ್ರಾಕ್ಷಿ ಬೆಲೆ ಕೆಜಿಗೆ 60 ರಿಂದ 150 ರೂ.ಗಳವರೆಗೆ ಇತ್ತು, ಇದರಿಂದ ಉತ್ಪಾದನಾ ವೆಚ್ಚವನ್ನು ಸಹ ಭರಿಸಲಾಗದೆ ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದರು.