ದ್ರಾವಿಡ್

ಅಪ್ಪನ ಹಾದಿಯಲ್ಲೇ ಮಕ್ಕಳು.. ಮತ್ತೆ ಒಂದಾದ ಸೆಹ್ವಾಗ್ ಮತ್ತು ದ್ರಾವಿಡ್ ಜೋಡಿ: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆರ್ಯವೀರ್ ಸೆಹ್ವಾಗ್ ಮತ್ತು ಅನ್ವಯ್ ದ್ರಾವಿಡ್ ಆಯ್ಕೆ
ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಬಿಸಿಸಿಐ ಪ್ರಕಟಿಸಿರುವ U-19 ಏಕದಿನ ತಂಡದಲ್ಲಿ ವೀರೇಂದ್ರ ಸೆಹ್ವಾಗ್ ಅವರ ಹಿರಿಯ ಪುತ್ರ ಆರ್ಯವೀರ್ ಸೆಹ್ವಾಗ್ ಮತ್ತು ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಇಬ್ಬರೂ ಒಟ್ಟಿಗೆ ಸ್ಥಾನ ಪಡೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

"ವಿರಾಟ್ಗೆ ಯಾವಾಗ ಹೇಗೆ ಆಟ ಆಡಬೇಕು ತಿಳಿದಿದೆ": ಕೊಹ್ಲಿ ಬಗ್ಗೆ ದ್ರಾವಿಡ್ ಮೆಚ್ಚುಗೆ
ವಿರಾಟ್ ಕೊಹ್ಲಿ ಕ್ರಿಕೆಟ್ ಕ್ರೀಡೆಯನ್ನು ಅದ್ಭುತವಾಗಿ ಅರ್ಥ ಮಾಡಿಕೊಂಡಿದ್ದು, ಆ ಮೂಲಕ ಯಾವಾಗ ನಿಯಂತ್ರಣ ಮಾಡಬೇಕು, ಯಾವಾಗ ಆಕ್ರಮಣಕಾರಿಯಾಗಿ ಆಡಬೇಕು ಎಂಬುದನ್ನು ಸುಲಭವಾಗಿ ಗ್ರಹಿಸುತ್ತಾರೆ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಭಾರತ ಕ್ರಿಕೆಟ್ ತಂಡದ ಇಂದಿನ ಸುಸ್ಥಿತಿಗೆ ರಾಹುಲ್ ದ್ರಾವಿಡ್ ಕಾರಣ: ಆಸಿಸ್ ಮಾಜಿ ನಾಯಕ ಗ್ರೇಗ್ ಚಾಪೆಲ್
ಇಂದು ಕ್ರಿಕೆಟ್ ಜಗತ್ತಿನಲ್ಲಿ ಟೀಂ ಇಂಡಿಯಾ ಅನಭಿಶಕ್ತ ದೊರೆಯಾಗಿ ಮೆರೆಯುತ್ತಿದೆ ಎಂದರೆ ಅದಕ್ಕೆ ಕಾರಣ ಮಾಜಿ ನಾಯಕ ರಾಹುಲ್ ದ್ರಾವಿಡ್ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಗ್ರೇಗ್ ಚಾಪೆಲ್ ಹೇಳಿದ್ದಾರೆ.

ಕ್ರಿಕೆಟ್ ಗೂ ಮೀರಿದ ಜೀವನವನ್ನು ದ್ರಾವಿಡ್ ರಿಂದ ಕಲಿತೆ: ಪೂಜಾರ
ಕ್ರಿಕೆಟ್ ನಿಂದ ಹೊರಗುಳಿಯುವುದರ ಪ್ರಾಮುಖ್ಯತೆಯನ್ನು ರಾಹುಲ್ ದ್ರಾವಿಡ್ ತಮಗೆ ಕಲಿಸಿಕೊಟ್ಟಿದ್ದು, ಅವರಿಗೆ ಕೃತಜ್ಞನಾಗಿ ಇರುವುದಾಗಿ ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರಾಗಿರುವ ಭಾರತದ ಚೇತೇಶ್ವರ್ ಪೂಜಾರಾ ಹೇಳಿದ್ದಾರೆ.

