ಕ್ರಿಕೆಟ್ರಿಷಭ್ ಪಂತ್ ಶೀಘ್ರ ಚೇತರಿಕೆಗೆ ದ್ರಾವಿಡ್, ಹಾರ್ದಿಕ್ ಸೇರಿದಂತೆ ಟೀಂ ಇಂಡಿಯಾ ಆಟಗಾರರ ಹಾರೈಕೆ- ವಿಡಿಯೋ
ಇತ್ತೀಚಿಗೆ ಭೀಕರ ಕಾರು ಅಪಘಾತದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ಯಾಟರ್ ರಿಷಭ್ ಪಂತ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಕೋಚ್ ರಾಹುಲ್ ದ್ರಾವಿಡ್, ಹಾರ್ದಿಕ್ ಪಾಂಡ್ಯ, ಸೂರ್ಯ ಕುಮಾರ್ ಯಾದವ್ ಸೇರಿದಂತೆ ಅನೇಕ ಟೀಂ ಇಂಡಿಯಾ ಆಟಗಾರರು ಹಾರೈಸಿದ್ದಾರೆ.