ದೇಶRahul Gandhi: ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು; ದ್ರೋಣ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಮೋದಿ ಸರ್ಕಾರ ಯುವಕರ ಬೆರಳು ಕತ್ತರಿಸುತ್ತಿದೆ!
" ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು, ದ್ರೋಣಾಚಾರ್ಯ ಗುರು ದಕ್ಷಿಣೆಗಾಗಿ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಈಗ ಕೇಂದ್ರ ಸರ್ಕಾರ ದೇಶದ ಯುವಕರ ಹೆಬ್ಬೆರಳನ್ನು ಕತ್ತರಿಸುತ್ತಿದೆ, ಎಲ್ಲವನ್ನೂ ಅದಾನಿ ಕೈಲಿ ಇಡುತ್ತಿದೆ" ಎಂದು ವಾಗ್ದಾಳಿ ನಡೆಸಿದ್ದಾರೆ.