ದೇಶ'ಬಡ ಮತ್ತು ಬುಡಕಟ್ಟು ಜನರ ಪ್ರತೀಕ': ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಬೆಂಬಲಿಸಿದ ಅಕಾಲಿದಳ
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ದ್ರೌಪತಿ ಮುರ್ಮು ಅವರಿಗೆ ಶಿರೋಮಣಿ ಅಕಾಲಿದಳ ಬೆಂಬಲ ಘೋಷಿಸಿದೆ. ಅಲ್ಪಸಂಖ್ಯಾತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರ ಘನತೆಯ...