ಇಡೀ ಪ್ರಪಂಚದಲ್ಲಿ ನಮ್ಮ ದೇಶದಂತ ಸಂವಿಧಾನ ಎಲ್ಲೂ ಇಲ್ಲ, ಅಂತಹ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದ್ದಾರೆ. ಅವರಿಗೆ ಚಿರ ಋುಣಿಗಳಾಗಿ ನಾವಿರಬೇಕು.