ದೇಶಭೀಕರ ಅಪಘಾತ: ಇ-ರಿಕ್ಷಾಗೆ ಹೇರಲಾಗಿದ್ದ ಕಬ್ಬಿಣದ ಸರಳುಗಳು ಚುಚ್ಚಿ ಕ್ಯಾಬ್ ಚಾಲಕ ದಾರುಣ ಸಾವು! Video
ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಹರಿಯಾಣ ನಡುವಿನ ದ್ವಾರಕಾ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇ-ರಿಕ್ಷಾಗೆ ತುಂಬಿದ್ದ ಕಬ್ಬಿಣದ ಸರಳುಗಳು ಕಾರು ಚಾಲಕನಿಗೆ ಚುಚ್ಚಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.