ದೇಶಸಿಡಿಲು ಬಡಿದರೂ ಜಗ್ಗದ ದ್ವಾರಕಾಧೀಶ ಮಂದಿರ!: ವಿಡಿಯೋ
ಗುಜರಾತ್ನ ದೇವಭೂಮಿ -ದ್ವಾರಕಾ ಜಿಲ್ಲೆಯ ವಿಶ್ವಪ್ರಸಿದ್ಧ ದ್ವಾರಕಾಧೀಶ ದೇವಾಲಯದ ಶೀಖರದ ಮೇಲೆ ಮಂಗಳವಾರ ಸಿಡಿಲು ಬಡಿದಿದೆ. ಆ ವೇಳೆ ಗೋಪುರದ ತುತ್ತತುದಿಯಲ್ಲಿದ್ದ ಧ್ವಜ ಹರಿದು ಹೋಗಿದ್ದರೂ ದೇವಾಲಯದ ಒಳಗಿದ್ದ ಭಕ್ತರಿಗಾಗಲಿ, ದೇವಾಲಯಕ್ಕಾಗಲೀ ಯಾವ ರೀತಿಯಲ್ಲೂ ಹಾನಿಯಾಗಿಲ್ಲ.