ದ್ವಾರಕೀಶ್

ನಟ ದ್ವಾರಕೀಶ ವಿಧಿವಶ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ, ನಾಳೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದು, ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್ ಮೀಲ್ನಲ್ಲಿ ನಡೆಯಲಿದೆ.

ಬಂಗಲೆ ಶಾಮ ರಾವ್ ದ್ವಾರಕನಾಥ್, ದ್ವಾರಕೀಶ್ ಆಗಿದ್ದು ಹೇಗೆ?
ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ ಎಂದೇ ಖ್ಯಾತಿ ಗಳಿಸಿರುವ ದ್ವಾರಕೀಶ್ ಅವರ ಪೂರ್ಣ ಹೆಸರು ಬಂಗ್ಲೆ ಶಾಮ ರಾವ್ ದ್ವಾರಕನಾಥ್. ಹಾಸ್ಯ ನಟರಾಗಿ, ನಿರ್ಮಾಪಕರಾಗಿ, ಹಲವಾರು ಭಾಷೆಯಲ್ಲಿ ನಟಿಸಿರುವ ಇವರಿಗೆ ದ್ವಾರಕೀಶ್ ಎಂದು ಹೆಸರು ಇಟ್ಟಿದ್ದು ಬೇರೆ ಯಾರೂ ಅಲ್ಲ ಕನ್ನಡ ಚಿತ್ರ ನಿರ್ಮಾಪಕ, ನಿರ್ದೇಶಕ ಸಿ.ವಿ ಶಿವಶಂಕರ್.

ನಟ ದ್ವಾರಕೀಶ್ ವಿಧಿವಶ: ಕಾಫಿ ಕುಡಿದು ಮಲಗಿದವರು ಮೇಲೇಳಲೇ ಇಲ್ಲ; ಕುಟುಂಬಸ್ಥರ ಮಾಹಿತಿ
ಕನ್ನಡ ಚಿತರಂಗದ ಹಿರಿಯ ನಟ ದ್ವಾರಕೀಶ್ ಅವರು ಮಂಗಳವಾರ ನಿಧನ ಹೊಂದಿದ್ದು, ದ್ವಾರಕೀಶ್ ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.

ನಟ ದ್ವಾರಕೀಶ್ ವಿಧಿವಶ: ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರ ಸಂತಾಪ
ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ
ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ಅನೀಶ್ ನಟನೆಯ 'ಮಾಯಾನಗರಿ' ಚಿತ್ರದಲ್ಲಿ ಹಿರಿಯ ನಟ ದ್ವಾರಕೀಶ್ ಪ್ರಮುಖ ಪಾತ್ರ!
ಶಂಕರ್ ಆರಾಧ್ಯ ನಿರ್ದೇಶನದ ಮಾಯಾನಗರಿ ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ಅನೀಶ್ ಮತ್ತು ಶ್ರಾವ್ಯಾ ರಾವ್ ನಟನೆಯ ಈ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಮತ್ತು ನಟ ದ್ವಾರಕೀಶ್ ಅವರು ನಿರ್ಣಾಯಕ ಪಾತ್ರದಲ್ಲಿ ನಟಿಸಿದ್ದಾರೆ ಎಂದು ಚಿತ್ರತಂಡ ಬಹಿರಂಗಪಡಿಸಿದೆ.

ಕನ್ನಡದ ಪ್ರಸಿದ್ಧ ನಟ ದ್ವಾರಕೀಶ್ ಸೇರಿದಂತೆ ಮೂವರಿಗೆ ಗೌರವ ಡೌಕ್ಟರೇಟ್
ಚಿತ್ರನಟ ಬಿ.ಎಸ್. ದ್ವಾರಕೀಶ್, ಕಲಾವಿದ ಡಾ.ಟಿ. ಅನಿಲ್ ಕುಮಾರ್ ಮತ್ತು ಅಮೆರಿಕದ ಕನ್ನಡ ಕೂಟಗಳ ಸಂಘಟನೆ (ಅಕ್ಕ) ಅಧ್ಯಕ್ಷ ಅಮರನಾಥ್ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಲಾಗಿದೆ.
ಸ್ಯಾಂಡಲ್ ವುಡ್ ನಲ್ಲೂ 'ಬಪ್ಪಿ ಲಹಿರಿ' ಮ್ಯಾಜಿಕ್; ಬಾಲಿವುಡ್ ಸಂಗೀತ ಮಾಂತ್ರಿಕನ ಕನ್ನಡ ನಂಟು!!
ಖ್ಯಾತ ಗಾಯಕ ಬಪ್ಪಿ ಲಹಿರಿ ತಮ್ಮ 69ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು, ಬಪ್ಪಿ ಲಹಿರಿ ನಿಧನದಿಂದ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ನಟ, ನಿರ್ಮಾಪಕ ದ್ವಾರಕೀಶ್ ಪತ್ನಿ ಅಂಬುಜಾ ದ್ವಾರಕೀಶ್ ನಿಧನ
ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ಪತ್ನಿ ಅಂಬುಜಾ (80 ವರ್ಷ) ಅವರು ಇಂದು ವಿಧಿವಶರಾಗಿದ್ದಾರೆ.

