ರಾಜ್ಯನಟ, ನಿರ್ಮಾಪಕ ದ್ವಾರಕೀಶ್ ನಿಧನ, ಸೌಮ್ಯ ರೆಡ್ಡಿ ವಿರುದ್ಧ ದೂರು ದಾಖಲು, ತೈಲ ಬೆಲೆ ಏರಿಕೆ ಸಾಧ್ಯತೆ-ಜೈಶಂಕರ್: ಈ ದಿನದ ಸುದ್ದಿ ಮುಖ್ಯಾಂಶಗಳು-16-04-2024
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇಂದು ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.