ದ್ವಿಚಕ್ರ ವಾಹನ ಸವಾರ

ಬೆಂಗಳೂರಿನಲ್ಲೊಂದು ಹಿಟ್ ಅಂಡ್ ರನ್ ಪ್ರಕರಣ; ಹರಿಯಾಣ ಮೂಲದ 46 ವರ್ಷದ ಟೆಕ್ಕಿ ಸಾವು
ಹಿಟ್ ಅಂಡ್ ರನ್ ಪ್ರಕರಣದಲ್ಲಿ ಶುಕ್ರವಾರ ಬೆಳ್ಳಂದೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 46 ವರ್ಷದ ಅಮಿತ್ ಭಾರ್ಗವ್ ಎಂಬ ಟೆಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಸಾವು
ಕಾರು ಮತ್ತು ದ್ವಿಚಕ್ರ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವಾಹನ ಸವಾರ ಬಸ್ಸಿನಡಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಘೋರ ದುರಂತ: ಚೆನ್ನೈನಲ್ಲಿ ನಡೆದ ಅಪಘಾತದದಲ್ಲಿ ಸತ್ತ ವ್ಯಕ್ತಿ ದೇಹ ಕರ್ನೂಲ್ ನಲ್ಲಿ ಸಿಕ್ತು!
ಭೀಕರ ಅಪಘಾತವೊಂದರಲ್ಲಿ ವೇಗವಾಗಿ ಬರುತ್ತಿದ್ದ ಕಾರೊಂದು ದ್ವಿಚಕ್ರ ವಾಹನಕ್ಕೆ ಗುದ್ದಿದ ಕಾರಣ ದ್ವಿಚಕ್ರ ವಾಹನದಲ್ಲಿದ್ದ ಯುವಕನ ದೇಹ ಅದೇ ವೇಳೆ ಎದುರಿನಿಂದ ಬರುತ್ತಿದ್ದ ಲಾರಿಯೊಳಕ್ಕೆ ಬಿದ್ದಿದೆ.

