ರಾಜ್ಯಸ್ಕೂಟರ್ನಲ್ಲಿ ಬರುತ್ತಿದ್ದ ಕಳ್ಳ ''420 ಮಂಜ''ನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್! Video
ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಸಿಗ್ನಲ್ ಬಳಿ ತುಮಕೂರು ಜಿಲ್ಲೆ ಕೊರಟಗೆರೆ ಠಾಣೆ ಪೊಲೀಸ್ ಪೇದೆ ದೊಡ್ಡಲಿಂಗಯ್ಯ ಎಂಬುವವರು ಆರೋಪಿ ಕಳ್ಳ ಮಂಜ ಅಲಿಯಾಸ್ 420 ಮಂಜ ಅಲಿಯಾಸ್ ಹೊಟ್ಟೆ ಮಂಜ ಎಂಬಾತನನ್ನು ಸೆರೆ ಹಿಡಿದಿದ್ದಾರೆ.