ಟಾಪರ್ ಹಗರಣ ಬೆಳಕಿಗೆ ಬಂದಿದ್ದು, ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಟಾಪರ್ ಆಗಿರುವ ಗಣೇಶ್ ಕುಮಾರ್ ತನ್ನ ಜನ್ಮದಿನಾಂಕದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾನೆ ಎಂಬ ಮಾಹಿತಿ ಬಹಿರಂಗವಾಗಿದೆ.