ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದಲ್ಲಿ ಕೌಶಿಕ್ ಸಾಧನೆ
ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದಲ್ಲಿ ಕೌಶಿಕ್ ಸಾಧನೆ

ಕರ್ನಾಟಕ 2ನೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್ ಗಳಾಗಿ ಮಿಂಚಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ: ಶೇ.74.67 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೇ ಸ್ಥಾನ
ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ: ಶೇ.74.67 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೇ ಸ್ಥಾನ

ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ಫಲಿತಾಂಗಳು ಪ್ರಕಟವಾಗಿದ್ದು, ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.