ರಾಜ್ಯದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ವಿದ್ಯಾರ್ಥಿ, ಪೋಷಕರು, ಶಿಕ್ಷಕರಲ್ಲಿ ಆತಂಕ
ಮೈಸೂರಿನ ಖಾಸಗಿ ಕಾಲೇಜುಗಳ ದ್ವಿತೀಯ ಪಿಯು ವಿದ್ಯಾರ್ಥಿಗಳು ತಮ್ಮ ಕೆಲವು ಸಹಪಾಠಿಗಳು ವಾಟ್ಸಾಪ್ ಮೂಲಕ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಬಹಳ ಮುಂಚಿತವಾಗಿ ಪಡೆದುಕೊಂಡಿದ್ದಾರೆ ಎಂದು ಟಿಎನ್ಐಇಗೆ ತಿಳಿಸಿದ್ದಾರೆ.