ಅ.15 ರಂದು ಗೋವಾದಲ್ಲಿ ನಡೆಯಲಿರುವ 8 ನೇ ಬ್ರಿಕ್ಸ್ ಸಮ್ಮೇಳನದಲ್ಲಿ ಭಾಗವಹಿಸಲು ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭಾರತಕ್ಕೆ ಆಗಮಿಸುತ್ತಿದ್ದಾರೆ.