ದ್ವಿಪಕ್ಷೀಯ ಸಹಕಾರ

ಕರ್ನಾಟಕ ಸರ್ಕಾರ ಮತ್ತು ಯುಕೆ ನಡುವೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತ ಒಡಂಬಡಿಕೆಗೆ ಸಹಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ರಾಜ್ಯ ಸರ್ಕಾರ ಮತ್ತು ಬ್ರಿಟಿಷ್ ಸರ್ಕಾರದ ನಡುವೆ ಇಂದು ಸಹಿ ಮಾಡಲಾಯಿತು.

ಭಯೋತ್ಪಾದನಾ ನಿಗ್ರಹ ಸಹಕಾರದ ಬಗ್ಗೆ ಭಾರತ-ಚೀನಾ ಚರ್ಚೆ
ಭಯೋತ್ಪಾದನೆ ವಿರುದ್ಧದ ಹೋರಾಟ ಹಾಗೂ ಅಂತರರಾಷ್ಟ್ರೀಯ ಮಟ್ಟದ ಅಪರಾಧ ತಡೆಗಟ್ಟಲು ಭಾರತ-ಚೀನಾ ದ್ವಿಪಕ್ಷೀಯ ಸಹಕಾರ ಬಲಪಡಿಸಿಕೊಳ್ಳಬೇಕು ಎಂದು ಚೀನಾ ಅಧಿಕಾರಿ ಹೇಳಿದ್ದಾರೆ.

