ದ್ವೇಷ ಭಾಷಣ

ದ್ವೇಷ ಭಾಷಣ: CT Ravi ಮನೆ ಮುಂದೆ ಹೈಡ್ರಾಮಾ; ನೋಟಿಸ್ ಸ್ವೀಕರಿಸಲು ನಕಾರ, ಪೊಲೀಸರ ವಿರುದ್ಧ ಕಾರ್ಯಕರ್ತರ ಆಕ್ರೋಶ!
ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲು ತೆರಳಿದ್ದ ಪೊಲೀಸರಿಗೆ ಸಿ.ಟಿ. ರವಿ ನೋಟಿಸ್ ಸ್ವೀಕರಿಸಲು ನಿರಾಕರಿಸಿದ ಘಟನೆ ಕೆಲಕಾಲ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು.

'ಆ ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್ ಇರಬೇಕು': ಪ್ರದೀಪ್ ಈಶ್ವರ್ ಶಾಕಿಂಗ್ ಹೇಳಿಕೆ
ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ದ್ವೇಷ ಭಾಷಣದ ಪಿತಾಮಹರು ಎಂದು ತಿರುಗೇಟು ನೀಡಿದರು.

ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಫೆಬ್ರುವರಿ 21 ರಂದು ಶಿವಾಜಿ ಜಯಂತಿ ಕಾರ್ಯಕ್ರಮಕ್ಕೆ ಶಾಸಕರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ: AI ತಂತ್ರಜ್ಞಾನ ಬಳಕೆಗೆ ರಾಜ್ಯ ಸರ್ಕಾರ ಮುಂದು, 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ಮಸೂದೆ–2025ಗೆ ಅನುಮೋದನೆ ನೀಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದು, ಇದೀಗ ಮಸೂದೆಯು ರಾಷ್ಟ್ರಪತಿ ಅಂಗಳ ತಲುಪಿದೆ. ಹೀಗಾಗಿ ಮಸೂದೆ ಜಾರಿ ವಿಳಂಬವಾಗುವ ಸಾಧ್ಯತೆ ಇದೆ.

ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಪರಮೇಶ್ವರ ಗಂಭೀರ ಆರೋಪ
ಕೆಲವು ಭಾಗಗಳಲ್ಲಿ, ಕೆಲವರು ಭಾಷಣಗಳನ್ನು ಮಾಡಿದ್ದಾರೆ. ಭಾಷಣ ಮಾಡಿದ ಮೇಲೆ ಏನಾಯಿತು ಎಂಬುದನ್ನು ಗಮನಿಸಿದ್ದೇವೆ. ಇದಕ್ಕೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದ ಬಿಲ್ ತಂದಿದ್ದೇವೆ. ಯಾರು ಏನು ಬೇಕಾದರೂ ಮಾತಾಡಬಹುದೇ?

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ 'ಗರಗಸ'; DDT ಆಗುವತ್ತ ಕರ್ನಾಟಕ ಸರ್ಕಾರ
ಭಾರತದಲ್ಲೂ ರಾಸಾಯನಿಕ ಡಿಡಿಟಿಯಷ್ಟೇ ಪ್ರಮಾಣದಲ್ಲಿ ರಾಜಕೀಯ ಡಿಡಿಟಿ ಬಳಕೆ ಆಗಿದೆ. 1975ರಲ್ಲಿ ದೇಶದ ಜನರ ಮೇಲೆ ತುರ್ತುಪರಿಸ್ಥಿತಿ ಹೇರಿದ್ದು ಇಂತಹ ಡಿಡಿಟಿ ಕ್ರಮಗಳ ಅತ್ಯಂತ ಗೋಚರ ಉದಾಹರಣೆ.

'ಪ್ರಚೋದನಕಾರಿ ಭಾಷಣ ಮಾಡುವುದರಿಂದಲೇ ಬಿಜೆಪಿ ದ್ವೇಷ ಭಾಷಣ ಕಾಯ್ದೆ ವಿರೋಧಿಸುತ್ತದೆ': ಸಿದ್ದರಾಮಯ್ಯ
ಮಸೂದೆಯನ್ನು 'ಕಠಿಣ, ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ ಮತ್ತು ರಾಜಕೀಯ ಸೇಡಿಗೆ ಅಪಾಯಕಾರಿ ಸಾಧನ' ಎಂದು ಕರೆದಿರುವ ಬಿಜೆಪಿ, ಮಸೂದೆಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಪತ್ರ ಬರೆದಿದೆ.

'ಬಿಜೆಪಿಯನ್ನು ಮನಸ್ಸಿನಲ್ಲಿಟ್ಟುಕೊಂಡಿಲ್ಲ, ನಾವು ಯಾರನ್ನೂ ಗುರಿಯಾಗಿಸಿಕೊಂಡಿಲ್ಲ': ಗೃಹ ಸಚಿವ ಜಿ ಪರಮೇಶ್ವರ
ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ, ಲಿಂಗದ ಆಧಾರದಲ್ಲಿ ದ್ವೇಷದ ಭಾಷಣ ಮಾಡುವವರನ್ನು ನಿರ್ಬಂಧಿಸಲು ರಾಜ್ಯ ಸರ್ಕಾರವು, ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದೆ.

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ
ಪ್ರತಿಪಕ್ಷಗಳ ಭಾರಿ ವಿರೋಧದ ಮಧ್ಯೆ ಸರ್ಕಾರವು ವಿಧಾನಮಂಡಲದಲ್ಲಿ ಈ ಮಸೂದೆಗೆ ಅಂಗೀಕಾರ ಪಡೆದುಕೊಂಡಿದೆ. ಆದರೆ ಈ ಮಸೂದೆಗೆ ಅಂಕಿತ ಹಾಕಬೇಡಿ ಎಂದು ಕೋರಿ, ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ.

