ರಾಜಕೀಯದ್ವೇಷಕಾರಿ ಭಾಷಣ: ಶಾ, ನಡ್ಡಾ, ಯೋಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಕಾಂಗ್ರೆಸ್ ಒತ್ತಾಯ
ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಆರೋಪ, ಪ್ರತ್ಯಾರೋಪ, ವಾಕ್ಸಮರ ಜೋರಾಗಿ ನಡೆಯುತ್ತಿದೆ. ಈ ಮಧ್ಯ ದ್ವೇಷಕಾರಿ, ಪ್ರಚೋದನಾಕಾರಿ, ವೈಯಕ್ತಿಕ ನಿಂದನಾತ್ಮಕ ಹೇಳಿಕೆಗಳ ಆರೋಪಗಳು ಕೇಳಿಬರುತ್ತಿದೆ.