ಧಕ್ಕೆ

'ನಿಮ್ಮ ಸೆಕ್ಯೂರಿಟಿ ಯಾರಿಗೆ ಬೇಕು, ಮೀನುಗಾರರ ವ್ಯಾಪಾರ ಬಂದ್ ಮಾಡಿಸಲು ಯಾರು ಹೇಳಿದ್ದು? ಅವರನ್ನ ಸಸ್ಪೆಂಡ್ ಮಾಡ್ತೇನೆ': CM ಶಿವಕುಮಾರ್; Video
ಸಿಎಂ ಭೇಟಿ ಹಿನ್ನೆಲೆ ಭದ್ರತಾ ಕಾರಣಗಳನ್ನು ನೀಡಿ ಬಂದರಿನಲ್ಲಿನ ಮೀನು ವ್ಯಾಪಾರವನ್ನ ಬಂದ್ ಮಾಡಿಸಲಾಗಿತ್ತು. ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಈ ಬಗ್ಗೆ ಮೀನುಗಾರರು ಅಳಲು ತೋಡಿಕೊಂಡರು.

ಬೆಳ್ಳಂಬೆಳಗ್ಗೆ ಸಿಎಂ ಶಿವಕುಮಾರ್ ಮಂಗಳೂರು ಬಂದರು ರೌಂಡ್ಸ್; ಜೆಟ್ಟಿ ಬಂದ್ ಮಾಡಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ; Video
ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಸಿಎಂ ಡಿಕೆ ಶಿವಕುಮಾರ್ ದಕ್ಕೆ ಪ್ರದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತಿ ವೀಕ್ಷಿಸಿದರು. ಸಮುದ್ರದಿಂದ ಬಂದ ತಾಜಾ ಮೀನುಗಳನ್ನು ಪರಿಶೀಲಿಸಿದ ಸಿಎಂ ಮೀನುಗಾರಿಕೆ ಬೋಟ್‌ಗಳನ್ನೂ ವೀಕ್ಷಿಸಿದರು.

ಒತ್ತಡದಿಂದಲ್ಲ, ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಬಾರದೆಂಬ ಉದ್ದೇಶದಿಂದ ಹೇಳಿಕೆ ವಾಪಸ್ ಪಡೆದೆ: ಸತೀಶ್ ಜಾರಕಿಹೊಳಿ
ಹಿಂದೂ ಪದದ ಬಗ್ಗೆ ನಾನು ನೀಡಿದ್ದ ಹೇಳಿಕೆ ವಾಪಸ್ ಪಡೆದಿದ್ದರ ಹಿಂದೆ ಯಾವುದೇ ಒತ್ತಡ ಇರಲಿಲ್ಲ. ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಬಾರದು ಎಂಬ ಏಕೈಕ ಉದ್ದೇಶದಿಂದ ಹೇಳಿಕೆ ವಾಪಸ್ ಪಡೆದುಕೊಂಡು ವಿಷಾದ ವ್ಯಕ್ತಪಡಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದ್ದಾರೆ.

ಹಿಂದೂಗಳ ಭಾವನೆಗಳಿಗೆ ಧಕ್ಕೆ ಆರೋಪ: ಪ್ರೊ. ಭಗವಾನ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿ
ಭಗವಾನ್ ರಚಿಸಿರುವ ‘ಶ್ರೀರಾಮ ಮಂದಿರ ಏಕೆ ಕಟ್ಟಬಾರದು’ ಎಂಬ ಕೃತಿಯಲ್ಲಿ ಶ್ರೀರಾಮ, ಲಕ್ಷ್ಮಣ, ಆಂಜನೇಯ, ಸೀತಾ ಮಾತೆಯ ಅವಹೇಳನ ಮಾಡಲಾಗಿದೆ ಎನ್ನುವ ಆರೋಪ.

ವಿಸ್ಟ್ರಾನ್ ಗಲಭೆಯಿಂದ ಬ್ರಾಂಡ್ ಕರ್ನಾಟಕಕ್ಕೆ ಧಕ್ಕೆಯಾಗದು: ಸಿಎಂ ಯಡಿಯೂರಪ್ಪ
ಕೋಲಾರದ ನರಸಾಪುರ ವಿಸ್ಟ್ರಾನ್ ಐ ಫೋನ್ ತಯಾರಿಕಾ ಘಟಕದಲ್ಲಿ ನಡೆದ ಗಲಭೆಯಿಂದ ಕರ್ನಾಟಕ ಬ್ರ್ಯಾಂಡ್ ಘನತೆಗೆ ಧಕ್ಕೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

