ರಾಜಕೀಯಇದೊಂದು ಮಾನ ಮರ್ಯಾದೆ ಇಲ್ಲದ ಸರ್ಕಾರ: ಸಿದ್ದರಾಮಯ್ಯ ವಾಗ್ದಾಳಿ
ಸರ್ಕಾರಕ್ಕೆ ನಾಲ್ಕು ತಿಂಗಳಿಗೆ ಮುಂಗಡ ಲೇಖಾನುದಾನ ತೆಗೆದುಕೊಂಡು ಮತ್ತೆ ಜೂನ್ನಲ್ಲಿ ಅಧಿವೇಶನ ಕರೆದು ಪೂರ್ಣ ಪ್ರಮಾಣದಲ್ಲಿ ಬಜೆಟ್ ಒಪ್ಪಿಗೆ ಪಡೆಯಲು ಸೂಚಿಸಲಾಗಿತ್ತಾದಾರೆ ಸರ್ಕಾರ ಇದಕ್ಕೆ ಒಪ್ಪಿಕೊಳ್ಳಲಿಲ್ಲ. ಇದೊಂದು ಮಾನಗೆಟ್ಟ ಸರ್ಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.