ಧನಂಜಯ

ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಬಯೋಪಿಕ್ ನಲ್ಲಿ ಡಾಲಿ ಧನಂಜಯ: ಪ್ರತಿಮಾ ನಂಜುಂಡಸ್ವಾಮಿಯಾಗಿ ನಟಿ ರಮ್ಯಾ!
ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಅವರ ಬಯೋಪಿಕ್ ಇನ್ನು ಒಂದು ವರ್ಷದೊಳಗೆ ತಯಾರಾಗಲಿದೆ, ಪ್ರಮುಖ ಪಾತ್ರದಲ್ಲಿ ನಟಿಸಲು ಆಸಕ್ತಿ ತೋರಿಸಿರುವ ನಟ ಡಾಲಿ ಧನಂಜಯ, ಸಿನಿಮಾ ನಿರ್ಮಾಣದ ಕಡೆ ಒಲವು ತೋರಿದ್ದಾರೆ.

ಡಾಲಿ ಧನಂಜಯ್ ನಟನೆಯ 'ಹೊಯ್ಸಳ' ಚಿತ್ರೀಕರಣ ನವೆಂಬರ್ 7 ರಿಂದ ಪುನರಾರಂಭ
ಅಕ್ಟೋಬರ್ 21 ರಂದು ರಿಲೀಸ್ ಆದ ಹೆಡ್ ಬುಷ್ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದರ ಜೊತೆಗೆ ವೀರಗಾಸೆ ಮತ್ತು ಕರಗದ ಚಿತ್ರಣಗಳಿಂದಾಗಿ ವಿವಾದಕ್ಕೆ ಗುರಿಯಾಗಿತ್ತು.

ಡಾಲಿ ಧನಂಜಯ ನಟನೆಯ 25 ನೇ ಸಿನಿಮಾ 'ಹೊಯ್ಸಳ' ರಿಲೀಸ್ ಡೇಟ್ ಫಿಕ್ಸ್!
ಡಾಲಿ ಧನಂಜಯ್ ನಟನೆಯ ಹೊಯ್ಸಳ ಸಿನಿಮಾಗೆ ಭರದಿಂದ ಚಿತ್ರೀಕರಣ ನಡೆಯುತ್ತಿದೆ. ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

'ಹೊಯ್ಸಳ' ಚಿತ್ರದಲ್ಲಿ 'ಗುರು ದೇವ್' ಪೋಲೀಸ್ ಪಾತ್ರದಲ್ಲಿ ಡಾಲಿ ಧನಂಜಯ್!
ಡಾಲಿ ಧನಂಜಯ ನಟಿಸುತ್ತಿರುವ ‘ಹೊಯ್ಸಳ’ ಸಿನಿಮಾದ ಚಿತ್ರೀಕರಣ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿದೆ. ಡಾಲಿ ಧನಂಜಯ ಈ ಚಿತ್ರದಲ್ಲಿ ಗುರು ದೇವ್ ಹೊಯ್ಸಳ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಕರ್ನಾಟಕದ ಅಂಚೆ ಸಹಾಯಕನಿಗೆ ಅಂಚೆ ಇಲಾಖೆಯ ಅತ್ಯುನ್ನತ ಗೌರವ
ಬೆಂಗಳೂರಿನ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಸಹಾಯಕ ಟಿ ಧನಂಜಯ ಅವರಿಗೆ ಸಿಕ್ಕಿರುವ ಸನ್ಮಾನದಿಂದ ಪುಳಕಿತರಾಗಿದ್ದಾರೆ. 39 ವರ್ಷ ವಯಸ್ಸಿನ ಅವರಿಗೆ 2021 ರ ಮೇಘದೂತ ಪ್ರಶಸ್ತಿ ಸಿಕ್ಕಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರಿದ ಉದ್ಯೋಗಿಗೆ ನೀಡುವ ಅತ್ಯುನ್ನತ ಗೌರವವಾಗಿದೆ.

ನಾನೂ ಒಬ್ಬ ಬಿಜಿಸೆನ್ ಮ್ಯಾನ್: ರೇಡಿಯೋ ಸಿಟಿ 'ಬಿಜಿನೆಸ್ ಐಕಾನ್' ಅವಾರ್ಡ್ಸ್ ಶೋನಲ್ಲಿ ಬಡವ ರಾಸ್ಕಲ್ ನಿರ್ಮಾಪಕ, ನಟ ಧನಂಜಯ
ನಗರದ ಜನಪ್ರಿಯ ಬಾನುಲಿ ಕೇಂದ್ರ ರೇಡಿಯೋ ಸಿಟಿ 91. ಬಿಸಿನೆಸ್ ಐಕಾನ್ ಅವಾರ್ಡ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಡಾಲಿ ಧನಂಜಯ ಅವರು ತಮ್ಮ ಸಂಸ್ಥೆಯ ನಿರ್ಮಾಣದ 'ಬಡವ ರಾಸ್ಕಲ್' ಚಿತ್ರದ ಬಗ್ಗೆ ಮಾತಾಡಿದರು.

ಧನಂಜಯ್ ನಟನೆಯ 'ಹೆಡ್ ಬುಷ್' ಸಿನಿಮಾ ತಂಡಕ್ಕೆ 'ಸಿದ್ಲಿಂಗು' ಖ್ಯಾತಿಯ ಯೋಗಿ ಸೇರ್ಪಡೆ!
ಧನಂಜಯ್ ನಾಯಕನಾಗಿ ನಟಿಸಿರುವ ಹೆಡ್ ಬುಷ್ ನಿರ್ಮಾಪಕರು ಈ ಸಿನಿಮಾಗೆ ಆಸಕ್ತಿದಾಯಕ ತಾರಾಗಣವನ್ನು ಒಟ್ಟುಗೂಡಿಸುವ ಪ್ರಕ್ರಿಯೆಯಲ್ಲಿದ್ದಾರೆ.

ಡಾಲಿ ಧನಂಜಯ ನಟನೆಯ 'ಹೆಡ್ ಬುಷ್' ಚಿತ್ರಕ್ಕೆ ಪಾಯಲ್ ರಜಪೂತ್ ನಾಯಕಿ
ಧನಂಜಯ ನಟನೆಯ ಹಾಗೂ ನಿರ್ಮಾಣದ 'ಹೆಡ್ ಬುಷ್' ಚಿತ್ರದಲ್ಲಿ ನಾಯಕಿಯಾಗಿ ಟಾಲಿವುಡ್ ಪಾಯಲ್ ರಜಪೂತ್ ಅಭಿನಯಿಸಲಿದ್ದಾರೆ.

ಧನಂಜಯ್ ಮತ್ತು ಕೆಆರ್‌ಜಿ ಸ್ಟುಡಿಯೋಸ್ ನಡುವೆ ಹಲವು ಚಿತ್ರಗಳ ಒಪ್ಪಂದಕ್ಕೆ ಸಹಿ!
ರತ್ನನ್ ಪ್ರಪಂಚ ಚಿತ್ರಕ್ಕಾಗಿ ಕೆಆರ್‌ಜಿ ಸ್ಟುಡಿಯೋ ಜೊತೆ ಕೈಜೋಡಿಸಿರುವ ಧನಂಜಯ್ ಪ್ರೊಡಕ್ಷನ್ ಹೌಸ್‌ನೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಂಡಿದ್ದಾರೆ.

