ಸಿನಿಮಾ ಸುದ್ದಿ'ಆಚರಣೆಗಳು ಹಿರಿಯರಿಗೆ ಖುಷಿ ಕೊಡುವಂತಹ ನಂಬಿಕೆಗಳು ಎಂದಾಗ ಪಾಲಿಸುವುದರಲ್ಲಿ ತಪ್ಪೇನಿದೆ?': ಮದುವೆ ಟ್ರೋಲ್ ಕುರಿತು ನಟ Daali Dhananjay
ನಟ ಡಾಲಿ ಧನಂಜಯ ಅವರು ತಮ್ಮದೇ ನಿಲುವು ಮತ್ತು ಸಿದ್ಧಾಂತಗಳನ್ನು ಹೊಂದಿದ್ದು, ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಕೆಲವು ಮೌಢ್ಯಗಳ ವಿರುದ್ಧ ಧ್ವನಿ ಎತ್ತಿದ್ದರು.