ಧನಂಜಯ್

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ ಹಾಕಿದ್ದ ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮತ್ತೊಂದು ಸಂಕಷ್ಟ; ಪೊಲೀಸ್ ವರಿಷ್ಠಾಧಿಕಾರಿಗೆ ದೂರು
ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರಕ್ಕೆ ಧಮ್ಕಿ ಹಾಕಿದ್ದ ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಧನಂಜಯ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ವಿಚಾರಣೆ ನೆಪದಲ್ಲಿ ಜನರನ್ನು ಠಾಣೆಗೆ ಕರೆದು ಇನ್‌ಸ್ಪೆಕ್ಟರ್ ಧನಂಜಯ್ ಕಿರುಕುಳ ಕೊಡ್ತಾರಾ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ
ಅವರ ಧಮ್ಕಿಗೆ ಸಂಬಂಧಿಸಿದ ವಿಡಿಯೋ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಭಾರೀ ಸದ್ದು ಮಾಡುತ್ತಿದೆ.
ಶ್ರೀನಿಧಿ ಬೆಂಗಳೂರು ನಿರ್ದೇಶನದ ವೆಬ್ ಸರಣಿ 'ಜೆರಾಕ್ಸ್'ನಲ್ಲಿ ನಟ ಡಾಲಿ ಧನಂಜಯ್; ಒಟಿಟಿಗೆ ಎಂಟ್ರಿ!
ಶ್ರೀನಿಧಿ ಬೆಂಗಳೂರು ಅವರು ಜೆರಾಕ್ಸ್ ಮೂಲಕ ಬರಹಗಾರ ಮತ್ತು ನಿರ್ದೇಶಕರಾಗಿ ಒಟಿಟಿ ಸ್ವರೂಪದಲ್ಲಿ ತಮ್ಮ ಚೊಚ್ಚಲ ನಿರ್ದೇಶನ ಮಾಡಲಿದ್ದಾರೆ.
'666 ಆಪರೇಷನ್ ಡ್ರೀಮ್ ಥಿಯೇಟರ್' ಚಿತ್ರದ ಪೋಸ್ಟರ್ ರಿಲೀಸ್; ರೆಟ್ರೋ ಲುಕ್‌ನಲ್ಲಿ ನಟ ಧನಂಜಯ್!
ಟಗರು ಮತ್ತು ಭಜರಂಗಿ 2 ಚಿತ್ರಗಳ ನಂತರ, ಶಿವಣ್ಣ ಮತ್ತು ಧನಂಜಯ್ '666 ಆಪರೇಷನ್ ಡ್ರೀಮ್ ಥಿಯೇಟರ್' ಚಿತ್ರಕ್ಕಾಗಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

ಹಲಗಲಿ ಚಿತ್ರದ ಫಸ್ಟ್ ಲುಕ್ ಟೀಸರ್

'666 ಆಪರೇಷನ್ ಡ್ರೀಮ್ ಥಿಯೇಟರ್': ಹೇಮಂತ್ ಎಂ ರಾವ್ ನಿರ್ದೇಶನದ ಚಿತ್ರದಲ್ಲಿ ಶಿವರಾಜಕುಮಾರ್- ಧನಂಜಯ್
ಶಿವರಾಜ್‌ಕುಮಾರ್ ಅವರೊಂದಿಗೆ ನಟ ಡಾಲಿ ಧನಂಜಯ್ ಕೂಡ ನಟಿಸುತ್ತಿದ್ದಾರೆ. ಟಗರು ಚಿತ್ರದ ಬಳಿಕ ಮತ್ತೊಮ್ಮೆ ಇಬ್ಬರು ನಟರು ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

ನಾಗಭೂಷಣ್ ನಟನೆಯ 'ವಿದ್ಯಾಪತಿ' ಚಿತ್ರದ ವಿಶೇಷ ಪಾತ್ರದಲ್ಲಿ ನಟ ಡಾಲಿ ಧನಂಜಯ್!
'ವಿದ್ಯಾಪತಿ' ಚಿತ್ರದಲ್ಲಿ ನಾಗಭೂಷಣ ಅವರ ಜೊತೆಗೆ ಉಪಾಧ್ಯಕ್ಷ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟಿದ್ದ ಮಲೈಕಾ ವಸುಪಾಲ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

'ಸಪ್ತ ಸಾಗರದಾಚೆ ಎಲ್ಲೋ' ಖ್ಯಾತಿಯ ಹೇಮಂತ್ ಎಂ ರಾವ್ ಜೊತೆ ಡಾಲಿ ಧನಂಜಯ್ ಹೊಸ ಚಿತ್ರ?
ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರಾ ಜೆ ಆಚಾರ್ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ನಂತರ ಹೇಮಂತ್ ರಾವ್ ಅವರು ಶಿವರಾಜ್‌ಕುಮಾರ್ ಅವರ 'ಭೈರವನ ಕೊನೆ ಪಾಠ' ಚಿತ್ರ ನಿರ್ದೇಶಿಸಲು ಎದುರು ನೋಡುತ್ತಿದ್ದಾರೆ.

ಡಾಲಿ ಜೊತೆ ಕೆ.ಮಾದೇಶ್ ಹೊಸ ಸಿನಿಮಾ: ಔಟ್ ಅಂಡ್ ಔಟ್ ಮಾಸ್ ಚಿತ್ರಕ್ಕೆ ಧನಂಜಯ್ ಸಜ್ಜು!
ಟಿ.ಎಸ್.ನಾಗಾಭರಣ ನಿರ್ದೇಶನದ ನಾಡಪ್ರಭು ಕೆಂಪೇಗೌಡ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ ಹಾಗೂ ಉತ್ತರಕಾಂಡದ ತಯಾರಿಯಲ್ಲಿದ್ದಾರೆ. ಇವುಗಳ ನಡುವೆ ಹೊಸ ಪ್ರಾಜೆಕ್ಟ್‌ಗಾಗಿ ನಿರ್ದೇಶಕ ಕೆ ಮಾದೇಶ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

