ಸಿನಿಮಾ ಸುದ್ದಿ'666 ಆಪರೇಷನ್ ಡ್ರೀಮ್ ಥಿಯೇಟರ್': ಕಂಠೀರವ ಸ್ಟುಡಿಯೋದಲ್ಲಿ 100 ದಿನ ಚಿತ್ರೀಕರಣ ಪೂರ್ಣಗೊಳಿಸಿದ ಶಿವಣ್ಣ, ಧನಂಜಯ್
ಇತ್ತೀಚೆಗಷ್ಟೇ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದ್ದು, ಇಬ್ಬರು ತಾರೆಗಳು ಸೆಟ್ನಲ್ಲಿ ಕಾಣಿಸಿಕೊಂಡಿದ್ದರು. ಈಗ, ಚಿತ್ರತಂಡ ತನ್ನ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿದೆ.