ಧನಪಾಲ್

ನನ್ನ ಪರಿಶ್ರಮ ಪ್ರಧಾನಿ ಮೋದಿವರೆಗೂ ತಲುಪುತ್ತದೆ ಎಂದು ಊಹಿಸಿರಲಿಲ್ಲ: ಶಿಲಾಶಾಸನ ಪ್ರೇಮಿ ಧನಪಾಲ್
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ (ಆಗಸ್ಟ್ 27ರಂದು) ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ 104ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡುವ ವೇಳೆ, ಬೆಂಗಳೂರು ಮೂಲದ ಧನ್ಪಾಲ್ ಎಂಬುವವರನ್ನು ನೆನೆದಿದ್ದರು.

ತಮಿಳುನಾಡು ಸ್ಪೀಕರ್ ವಿರುದ್ಧ ಡಿಎಂಕೆ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲು!
ತಮಿಳುನಾಡು ಸ್ಪೀಕರ್ ಪಿ ಧನಪಾಲ್ ಅವರ ವಿರುದ್ಧ ಡಿಎಂಕೆ ಪಕ್ಷ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದ್ದು, ಸ್ಪೀಕರ್ ಪರವಾಗಿ 122 ಮತಗಳು ಚಲಾವಣೆಯಾಗಿದ್ದು, ವಿರುದ್ಧವಾಗಿ 97 ಮತಗಳು ಚಲಾವಣೆಯಾಗಿದೆ ಎಂದು ತಿಳಿದುಬಂದಿದೆ.

ಡಿಎಂಕೆ ಶಾಸಕರ ವಜಾ; ಸಭಾಪತಿ ನಿರ್ಧಾರಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ಡಿಎಂಕೆ ಪಕ್ಷಕ್ಕೆ ಹಿನ್ನಡೆಯಾಗುವ ತೀರ್ಪಿನಲ್ಲಿ ರಾಜ್ಯ ವಿಧಾನಸಭೆಯ ಸಭಾಪತಿ ಡಿಎಂಕೆ ಪಕ್ಷದ 79 ಶಾಸಕರನ್ನು ವಜಾ ಮಾಡಿ ನೀಡಿದ್ದ ಆದೇಶಕ್ಕೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ.

