ಭಕ್ತಿ-ಜ್ಯೋತಿಷ್ಯಧನುರ್ಮಾಸ ಆರಂಭ: ಶೂನ್ಯ ಮಾಸದ ಪೂಜಾಫಲವೇನು: ಹುಗ್ಗಿ ಸೇವೆ ಮಾಡುವುದೇಕೆ? ಲಕ್ಷ್ಮಿ ನಾರಾಯಣರ ಅನುಗ್ರಹ ಪಡೆಯುವುದು ಹೇಗೆ?
ಶಾಸ್ತ್ರಗಳ ಪ್ರಕಾರ ಮಾನವರಿಗೆ ಒಂದು ವರ್ಷ - ದೇವತೆಗಳಿಗೆ ಒಂದು ದಿನ, ಧನುರ್ಮಾಸವು ದೇವತೆಗಳ ಪ್ರಭಾತ ಕಾಲ, ಅಂದರೆ ಈ ಕಾಲದಲ್ಲಿ ದೇವತೆಗಳು ಎಚ್ಚರಗೊಂಡು ಭಕ್ತರ ಪ್ರಾರ್ಥನೆಗೆ ಶೀಘ್ರ ಪ್ರತಿಕ್ರಿಯಿಸುತ್ತಾರೆ.