ರಾಜ್ಯಕೊವಿಡ್-19: ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಆರ್ಥಿಕ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ
ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಾಹಿತಿಗಳು, ಜಾನಪದ, ಲಲಿತಾಕಲಾ, ಸಂಗೀತ ನೃತ್ಯ ಅಕಾಡೆಮಿ, ಶಿಲ್ಪ ಕಲಾ ಅಕಾಡೆಮಿಗಳಿಂದ ಧನ ಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದೇ 27ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.