ದೇಶಅಯೋಧ್ಯೆ: ರಾಮಲಲ್ಲಾ ಪ್ರತಿಷ್ಠಾಪನೆ ನಂತರ, ಮಸೀದಿಗೂ ಪ್ರಧಾನಿಯಿಂದ ಶಂಕುಸ್ಥಾಪನೆಗೆ ಮುಸ್ಲಿಂ ಸಮುದಾಯದ ಬೇಡಿಕೆ
ಅಯೋಧ್ಯೆಯ ರಾಮಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿ ಅಯೋಧ್ಯೆಗೆ ಆಗಮಿಸಿದಾಗ, ಧನ್ನಿಪುರದಲ್ಲಿ ನಿರ್ಮಾಣವಾಗಲಿರುವ ಮಸೀದಿಗೂ ಶಂಕುಸ್ಥಾಪನೆಯನ್ನು ಅವರೇ ನೆರವೇರಿಸಬೇಕೆಂಬ ಬೇಡಿಕೆ ಬಂದಿದೆ.