ರಾಜ್ಯಪದತ್ಯಾಗದ ಊಹಾಪೋಹಗಳ ನಡುವೆ ಧನ್ವಂತರಿ ಹೋಮದಲ್ಲಿ ಸಿಎಂ ಯಡಿಯೂರಪ್ಪ ಭಾಗಿ
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಪದತ್ಯಾಗದ ಊಹಾಪೋಹಗಳ ಮಧ್ಯೆ ಗುರುವಾರ ಮುಖ್ಯಮಂತ್ರಿಗಳು ಧನ್ವಂತರಿ ಹೋಮದಲ್ಲಿ ಭಾಗಿಯಾಗಿದ್ದಾರೆ.