ಧನ್ವೀರ್

ವದಂತಿಗಳಿಗೆ ತೆರೆ: ಜೈಲಲ್ಲಿ ನಟ ದರ್ಶನ್ ಭೇಟಿಯಾದ ಧನ್ವೀರ್
ದರ್ಶನ್ ಅವರನ್ನು ಭೇಟಿಯಾಗಲು ಧನ್ವೀರ್ ಗೌಡ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದು, ಈ ಮೂಲಕ ಇಬ್ಬರ ನಡುವಿನ ಸಂಬಂಧದಲ್ಲಿ ಯಾವುದೇ ವೈಮನಸ್ಸಿಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದಂತಾಗಿದೆ.

"ದೂರವಾದ್ರ ದರ್ಶನ್-ಧನ್ವೀರ್?": ವಿಜಯಲಕ್ಷ್ಮಿ ಇನ್‌ಸ್ಟಾ ಸ್ಟೋರಿ ಹೇಳ್ತಿರೋದೇನು?
ಈ ಮಧ್ಯೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಸ್ಟಾಗ್ರಾಮ್ ಸ್ಟೋರಿ ಸಾಕಷ್ಟು ಸುದ್ದಿಯಾಗುತ್ತಿದೆ. ಈ ಮಧ್ಯೆ ದರ್ಶನ್ ಆಪ್ತ ಧನ್ವೀರ್ ಸುಳಿವು ಇಲ್ಲದೇ ಇರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯನ್ನು...

Watch | ಪೊಲೀಸ್ ಪಾತ್ರ ನನ್ನನ್ನು ನಟನಾಗಿ ಬೆಳೆಯಲು ಪ್ರೇರೇಪಿಸಿತು: ಧನ್ವೀರ್

ಹಯಗ್ರೀವ ಚಿತ್ರದ ಟ್ರೈಲರ್

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!
ಭಾನುವಾರದಿಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಧನ್ವೀರ್ ಅವರ ಮೊಬೈಲ್ ಅನ್ನು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ.

ಗೆಳೆಯ ಧನ್ವೀರ್ ನ 'ವಾಮನ' ಚಿತ್ರ ವೀಕ್ಷಿಸಿದ ನಟ ದರ್ಶನ್: ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ 'ದಾಸ'
ವಾಮನ ಬಲಿ ಚಕ್ರವರ್ತಿಯ ಬಳಿ ಬಂದು ಮೂರು ಹೆಜ್ಜೆಗಳನ್ನಿಡಲು ಜಾಗ ಕೇಳುತ್ತಾನೆ. ಅದೇ ರೀತಿ ಧನ್ವೀರ್ ಕನ್ನಡ ಪ್ರೇಕ್ಷಕರ ಬಳಿ ಈ ಸಿನಿಮಾ ಗೆಲುವನ್ನು ಕೇಳುತ್ತಿದ್ದಾರೆ, ಅವರನ್ನು ಹರಸಿ ಹಾರೈಸಿ ಬೆಳೆಯಲು ಅವಕಾಶ ಕೊಡಿ ಎಂದು ಕೇಳಿಕೊಂಡರು.

ಧನ್ವೀರ್, ರೀಷ್ಮಾ ನಾಣಯ್ಯ ಅಭಿನಯದ ವಾಮನ ಬಿಡುಗಡೆಗೆ ದಿನಾಂಕ ಫಿಕ್ಸ್
ಚಿತ್ರದ 'ಮುದ್ದು ರಾಕ್ಷಸಿ' ಮತ್ತು 'ವಾ ವಾ ವಾಮನ' ಎಂಬ ಹಾಡುಗಳನ್ನು ಬಿಡುಗಡೆ ಮಾಡಿದ್ದು, ಚಿತ್ರದ ಬಗ್ಗೆ ತೀವ್ರ ಕುತೂಹಲ ಹುಟ್ಟುಹಾಕಿವೆ. ಚಿತ್ರದ ಟೀಸರ್ ಕೂಡ ಎಲ್ಲರ ಗಮನ ಸೆಳೆದಿದೆ.

‘ಹಯಗ್ರೀವ’ ಚಿತ್ರದ ಪೋಸ್ಟರ್ ರಿಲೀಸ್: ಖಡಕ್ ಪೊಲೀಸ್ ಅಧಿಕಾರಿ ಲುಕ್ ನಲ್ಲಿ ನಟ ಧನ್ವೀರ್
ಧನ್ವೀರ್ ಹುಟ್ಟಹಬ್ಬ ಪ್ರಯುಕ್ತ ಚಿತ್ರತಂಡ ಚಿತ್ರದ ಪೋಸ್ಟರ್ ನ್ನು ಬಿಡುಗಡೆ ಮಾಡಿದೆ. ಈ ಮೂಲಕ ನಾಯಕ ಧನ್ವೀರ್ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ನಟ ಧನ್ವೀರ್ ಅಭಿನಯದ ಬಹು ನಿರೀಕ್ಷಿತ ಹಯಗ್ರೀವ ಚಿತ್ರತಂಡಕ್ಕೆ ಸುನೀಲ್ ರಾವ್ ಎಂಟ್ರಿ
ನಟ ಧನ್ವೀರ್ ಸದ್ಯ ತಮ್ಮ ಮುಂಬರುವ ಚಿತ್ರ ಹಯಗ್ರೀವದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಮೂಲಕ ರಘುಕುಮಾರ್ ಮೊದಲ ಬಾರಿಗೆ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಪಡೆಯುತ್ತಿದ್ದು, ಈಗ ನಿರ್ಮಾಣ ಹಂತದಲ್ಲಿರುವ ಈ ಚಿತ್ರದಲ್ಲಿ ಸಂಜನಾ ಆನಂದ್ ನಾಯಕಿಯಾಗಿದ್ದಾರೆ. ಇದೀಗ ನಟ ಸುನೀಲ್ ರಾವ್ ಚಿತ್ರತಂಡ ಸೇರಿದ್ದಾರೆ ಮತ್ತು ಮಹತ್ವದ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

