ಧರಣಿ

ಅಲೆಮಾರಿಗಳಿಗೆ ಶೇ 1ರಷ್ಟು ಮೀಸಲಾತಿಗೆ ಬೇಡಿಕೆ: ನ್ಯಾಯ ಒದಗಿಸುವುದಾಗಿ ಸಿಎಂ ಭರವಸೆ, ಧರಣಿ ವಾಪಸ್
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್ ಸಿ ಪಿ /ಟಿ ಎಸ್ ಪಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇ ನಮ್ಮ ಸರಕಾರ. ಪ್ರತಿಯೊಬ್ಬರಿಗೂ ಪರಿಹಾರ ಸಿಗಲಿ ಎನ್ನುವುದೇ ನಮ್ಮ ಉದ್ದೇಶ.

ಬಿಜೆಪಿಯಿಂದ ಅಹೋರಾತ್ರಿ ಧರಣಿ: ಸದನದಲ್ಲಿ ಶಾಸಕರಿಂದ ಹಾಡು, ಭಜನೆ!
ವಿಧಾನಸೌಧದ ಕಾರಿಡಾರ್ಗಳಲ್ಲಿ ಕುಳಿತು ಹಾಡು, ಭಜನೆ ಮೂಲಕ ಸರ್ಕಾರದ ನಡೆಯನ್ನು ಖಂಡಿಸಿದರು. ವಿಪಕ್ಷ ನಾಯಕ ಆರ್ ಅಶೋಕ ವಾದ್ಯ ಮತ್ತು ಸಿಟಿ ರವಿ ತಾಳಕ್ಕೆ ಶಾಸಕ ಪ್ರಭು ಚವ್ಹಾಣ್ ಹೆಜ್ಜೆ ಹಾಕಿದರು.

ಅತ್ಯಾಚಾರ ಸಂತ್ರಸ್ಥ ಅಪ್ತಾಪ್ತ ಬಾಲಕಿ ಭೇಟಿಗೆ ಅವಕಾಶ ನಿರಾಕರಣೆ: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ 2ನೇ ದಿನವೂ ಧರಣಿ
ದೆಹಲಿಯ ಸರ್ಕಾರಿ ಅಧಿಕಾರಿಯಿಂದ ಅತ್ಯಾಚಾರವೆಸಗಲಾಗಿದೆ ಎಂದು ಹೇಳಲಾದ ಅಪ್ರಾಪ್ತ ಬಾಲಕಿಯನ್ನು ಸೇಂಟ್ ಸ್ಟೀಫನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಭೇಟಿಗೆ ನಿರಾಕರಿಸಿರುವುದರಿಂದ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಇಂದು ಕೂಡಾ ತಮ್ಮ ಧರಣಿಯನ್ನು ಮುಂದುವರೆಸಿದ್ದಾರೆ.

ದರ್ಶನ್ ಸೋದರಳಿಯನಿಗೆ ಶ್ರುತಿ-ಶರಣ್ ಸಹೋದರಿ ಮಗಳು ಕೀರ್ತಿ ಕೃಷ್ಣ ನಾಯಕಿ!
ನಟ ಶರಣ್ ಮತ್ತು ಶೃತಿ ಅವರ ಕೊನೆಯ ಸಹೋದರಿ ಉಷಾ ಕೃಷ್ಣ ಅವರ ಮಗಳು ಕೀರ್ತಿ ಕೃಷ್ಣ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಕೊಪ್ಪಳ: ಕುಡಿಯುವ ನೀರು ಪೂರೈಕೆಗೆ ಆಗ್ರಹ, ಗ್ರಾಮ ಪಂಚಾಯಿತಿ ಸದಸ್ಯರ ಧರಣಿ
ಕೊಪ್ಪಳ ಜಿಲ್ಲೆಯ ಸಿದ್ದಾಪುರ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಸದಸ್ಯರು ಧರಣಿ ನಡೆಸುತ್ತಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ನಾಳೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಧರಣಿ!
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ನ್ಯಾಯ ಬೆಲೆ ಅಂಗಡಿ ವಿತರಕರ ಒಕ್ಕೂಟದ ಉಪಾಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ನಾಳೆ ಧರಣಿ ನಡೆಸಲಿದ್ದಾರೆ.

ಸಂಸತ್ ಆವರಣದಲ್ಲಿ ಧರಣಿ, ಮುಷ್ಕರ ನಡೆಸುವಂತಿಲ್ಲ: ರಾಜ್ಯಸಭೆ ನೂತನ ನಿಯಮ
ಸಂಸತ್ ಭವನದ ಆವರಣದಲ್ಲಿ ಇನ್ನೂ ಮುಂದೆ ಮುಷ್ಕರ, ಧರಣಿ, ಸತ್ಯಾಗ್ರಹ ಅಥವಾ ಧಾರ್ಮಿಕ ಸಭೆ, ಸಮಾರಂಭ ನಡೆಸುವಂತಿಲ್ಲ ಎಂದು ರಾಜ್ಯ ಸಭಾ ಸೆಕ್ರೆಟರಿಯೇಟ್ ಹೊರಡಿಸಿರುವ ಹೊಸ ಆದೇಶದಲ್ಲಿ ಹೇಳಲಾಗಿದೆ.

'ಮೋದಿಯವರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು, ಆದರೆ ಆಗ ಯಾವುದೇ ಧರಣಿ, ಪ್ರತಿಭಟನೆ ಮಾಡಿರಲಿಲ್ಲ': ಅಮಿತ್ ಶಾ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ವಿಚಾರಿಸುತ್ತಿರುವುದರ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಬೆಂಬಲಿಗರು ನಡೆಸುತ್ತಿರುವ ಸತ್ಯಾಗ್ರಹ, ಧರಣಿ, ಪ್ರತಿಭಟನೆ ಬಗ್ಗೆ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ.

ವಸತಿ ಪ್ರದೇಶಗಳಲ್ಲಿ ಧರಣಿ ತಪ್ಪು ಸಂದೇಶ ನೀಡುತ್ತದೆ: ಕೇಜ್ರಿವಾಲ್ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಎಚ್ಚರಿಕೆ
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ದೆಹಲಿ ಹೈಕೋರ್ಟ್ ಗುರುವಾರ ಕಳವಳ ವ್ಯಕ್ತಪಡಿಸಿದೆ, ವಸತಿ ಪ್ರದೇಶದಲ್ಲಿ ಇಂತಹ ಧರಣಿ, ಪ್ರತಿಭಟನೆಗಳಿಗೆ ಅನುಮತಿ ನೀಡುವುದು ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

