ಧರೆಗುರುಳಿದ ಮರ

Heavy rains in Bengaluru: ಕತ್ರಿಗುಪ್ಪೆಯಲ್ಲಿ ಮರ ಬಿದ್ದು ಆಟೋ ಚಾಲಕ ಸಾವು!
ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಈ ಘಟನೆ ನಡೆದಿದ್ದು, ಭಾರಿ, ಗಾಳಿ ಮಳೆಗೆ ಆಟೋದ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು ಮಳೆ: ಧರೆಗುರುಳಿದ ಮರ, ಆಟೋ ರಿಕ್ಷಾ ಚಾಲಕನ ಬಲಿ!
ಪಾಲಿಕೆ ನಿಯಮಾವಳಿಗಳ ಪ್ರಕಾರ ಸಂತ್ರಸ್ತ ಕುಟುಂಬ ಸದಸ್ಯರಿಗೆ ಪರಿಹಾರವನ್ನು ಬಿಡುಗಡೆ ಮಾಡಲಾಗುವುದು ಎಂದು ಬಿಬಿಎಂಪಿ ಅರಣ ಉಪ ಸಂರಕ್ಷಣಾಧಿಕಾರಿ ಬಿಎಲ್‌ಜಿ ಸ್ವಾಮಿ ತಿಳಿಸಿದ್ದಾರೆ.

Video: ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಧರೆಗುರುಳಿದ ಬೃಹತ್ ಮರ, ಎರಡು ಕಾರು ಜಖಂ
ಇಂದು ಮಧ್ಯಾಹ್ನ ಕ್ವೀನ್ಸ್ ರಸ್ತೆಯಲ್ಲಿ ಅತ್ಯಂತ ಸಾಮಾನ್ಯ ಗಾಳಿಗೆ ಮರ ಉರುಳಿ ಬಿದ್ದಿದ್ದು, ಎರಡು ಕಾರುಗಳು ಜಖಂಗೊಂಡಿವೆ.

ಬೆಂಗಳೂರು: ಕೇವಲ 4 ದಿನ ಸುರಿದ ಮಳೆಗೆ 219 ಮರಗಳು ಧರೆಗೆ!
ಮಹಾನಗರದಲ್ಲಿ ಸುರಿದ ಭಾರಿ ಮಳೆಗೆ ಕೇವಲ ನಾಲ್ಕು ದಿನಗಳಲ್ಲಿ 219 ಮರಗಳು ಧರೆಗುರುಳಿವೆ. ಬಿದ್ದಿರುವ ಮರಗಳನ್ನು ತೆರವುಗೊಳಿಸಲು 28 ತಂಡಗಳು ಪಾಳಿಯಲ್ಲಿ ಹಗಲಿರುಳು ಶ್ರಮಿಸುತ್ತಿವೆ ಎಂದು ಬಿಬಿಎಂಪಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಅಕೋಲಾ ದೇವಸ್ಥಾನದ ಟಿನ್ ಶೆಡ್ ಮೇಲೆ ಬೃಹತ್ ಮರ ಬಿದ್ದು 7 ಮಂದಿ ಸಾವು, 23 ಜನರಿಗೆ ಗಾಯ
ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮತ್ತು ಮಳೆಯಿಂದಾಗಿ ದೇವಸ್ಥಾನದ ಆವರಣದಲ್ಲಿ ಜನರು ನಿಂತಿದ್ದ ಟಿನ್ ಶೆಡ್‌ನ ಮೇಲೆ ಮರವೊಂದು ಬಿದ್ದು ಏಳು ಜನರು ಮೃತಪಟ್ಟು 23 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

ಭೀಕರ: ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ; ನರಳಿ ಪ್ರಾಣ ಬಿಟ್ಟ ಸವಾರ!
ಬೈಕ್ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಸವಾರನೊಬ್ಬ ನರಳಿ ನರಳಿ ಪ್ರಾಣ ಬಿಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ.

ಮಳೆಯಿಂದ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲೀಕ ಸಾವು!
ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆಯ ಪರಿಣಾಮ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲಿಕ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ 4.30ಕ್ಕೆ ನಡೆದಿದೆ.

ಧಾರಾಕಾರವಾಗಿ ಸುರಿಯುವ ಮಳೆ, ರಸ್ತೆಗಳ ತುಂಬೆಲ್ಲಾ ನೀರು, ಸಂಚಾರಕ್ಕೆ ಅಡ್ಡಿ
ನಗರದಲ್ಲಿ ಶುಕ್ರವಾರ ಸಂಜೆ ಬಿರುಗಾಳಿ ಸಹಿತ ಸುರಿದ ಮಳೆಗೆ ಹೊಸೂರು ರಸ್ತೆ ಆನೆಪಾಳ್ಯ ಬಸ್ ನಿಲ್ದಾಣದ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ....

ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆಗೆ ಓರ್ವ ಬಲಿ
ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

