ರಾಜ್ಯಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳ ಮೇಲೆ ಧರ್ಮ ನಿಂದನೆ ಹಲ್ಲೆ ಆರೋಪ: ಹಾಸನದ ಸರ್ಕಾರಿ ವಸತಿ ಶಾಲೆ ವಿರುದ್ಧ ದೂರು
ಹಾಸನದ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಗೋಮಾಂಸ ಭಕ್ಷಕರು ಎಂದು ಧರ್ಮ ನಿಂದನೆ ಮಾಡಿ 10ನೇ ತರಗತಿಯ ಐವರು ಅಪ್ರಾಪ್ತ ಬಾಲಕರನ್ನು ಶಾಲಾ ಕೊಠಡಿಯೊಂದರಲ್ಲಿ ಅಕ್ರಮವಾಗಿ ಬಂಧಿಸಿರುವ ಘಟನೆ ನಡೆದಿದೆ.