ಸಿನಿಮಾ ಸುದ್ದಿ'ರಾಮಾಯಣ' ವಿತರಣಾ ಹಕ್ಕು ಕರಣ್ ಜೋಹರ್ ಒಡೆತನದ ಧರ್ಮ ಪ್ರೊಡಕ್ಷನ್ ಪಾಲು: 250 ಕೋಟಿಗೆ ಭರ್ಜರಿ ಡೀಲ್!
ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಹೆಚ್ಚು ನಿರೀಕ್ಷೆ ಮೂಡಿಸಿರುವ ‘ರಾಮಾಯಣ’ ಚಲನಚಿತ್ರವು ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿದೆ.