ರಾಜಕೀಯಭಾರತದಲ್ಲಿ ಹುಟ್ಟಿದ ಧರ್ಮಗಳಿಂದ ಮಾತ್ರ ಜಾತ್ಯತೀತತೆ ರಕ್ಷಿಸಲು ಸಾಧ್ಯ: ಸಿಟಿ ರವಿ
ಭಾರತದಲ್ಲಿ ಹುಟ್ಟಿದ ಧರ್ಮಗಳು ಮಾತ್ರ ಜಾತ್ಯತೀತತೆ ಮತ್ತು ಡಾ. ಬಿಆರ್ ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ರಕ್ಷಿಸಬಲ್ಲವು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಂಗಳವಾರ ಹೇಳಿದ್ದಾರೆ.