ಧರ್ಮಛತ್ರ

ಭಾರತ ದೇಶ ಧರ್ಮಛತ್ರವಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗು!
ಪ್ರಧಾನಿ ನರೇಂದ್ರ ಮೋದಿ, 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದಾರೆ. ಈ ಗುರಿಯನ್ನು ಸಾಧಿಸಲು ಬಲವಾದ ಆಂತರಿಕ ಭದ್ರತೆಯು ಅತ್ಯಗತ್ಯವಾದ ಮೊದಲ ಷರತ್ತಾಗಿದೆ.

ಪ್ರಪಂಚದಲ್ಲಿರೋರಿಗೆಲ್ಲಾ ಆಶ್ರಯ ಕೊಡಲು ಭಾರತವೇನು ಧರ್ಮಛತ್ರವಲ್ಲ: ಸುಪ್ರೀಂ ಕೋರ್ಟ್
ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠ ಶ್ರೀಲಂಕಾ ಪ್ರಜೆಯೊಬ್ಬರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸುತ್ತಿತ್ತು.

