ರಾಜ್ಯ'ಪ್ರಕಾಶ್ ರಾಜ್ ನನ್ನೊಂದಿಗೆ ಮಾತನಾಡಿದ್ದರು': ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯನ್ನು ಗುರಿಯಾಗಿಸಿದ ಸಂಚಿನ ಬಗ್ಗೆ ಹೈಕೋರ್ಟ್ ಮುಂದೆ ಎಳೆಎಳೆಯಾಗಿ ಬಿಟ್ಟಿಟ್ಟ ಚಿನ್ನಯ್ಯ
ಪ್ರಾಥಮಿಕ ತನಿಖಾ ವರದಿಯಲ್ಲಿ ಹೆಸರು ಉಲ್ಲೇಖಗೊಂಡಿರುವ ವ್ಯಕ್ತಿಗಳು, ಯೂಟ್ಯೂಬರ್ಗಳು ಹಾಗೂ ಇತರ ಸಂಚುಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು 2025ರ ಡಿಸೆಂಬರ್ 18ರಂದು ನೀಡಿದ್ದ ತನ್ನ ದೂರನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ.