ಧರ್ಮಸ್ಥಳ ನಿಗೂಢ ಸಾವು ಪ್ರಕರಣ

ಬಾನು ಮುಷ್ತಾಕ್ ಮುಸ್ಲಿಂ ಧರ್ಮದವರು, ಕುಂಕುಮ ಇಡುವ ಪದ್ಧತಿ ಮುಸ್ಲಿಂ ಧರ್ಮದಲ್ಲಿದೆಯೇ: ಸಿದ್ದರಾಮಯ್ಯ
ರಾಜ್ಯ

ಬಾನು ಮುಷ್ತಾಕ್ ಮುಸ್ಲಿಂ ಧರ್ಮದವರು, ಕುಂಕುಮ ಇಡುವ ಪದ್ಧತಿ ಮುಸ್ಲಿಂ ಧರ್ಮದಲ್ಲಿದೆಯೇ: ಸಿದ್ದರಾಮಯ್ಯ

ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ ಅವರು, ಬಾನು ಮುಷ್ತಾಕ್ ಅವರು ಕನ್ನಡಾಂಬೆಯ ಕುಂಕುಮ ಬಗ್ಗೆ ಮಾತನಾಡಿದ್ದಾರೆಯೇ ಇಲ್ಲವೇ ಎಂದು ನನಗೆ ಗೊತ್ತಿಲ್ಲ

ಧರ್ಮಸ್ಥಳ ಪ್ರಕರಣ: ಮಳೆ ನಡುವೆಯೂ ಶೋಧಕಾರ್ಯಕ್ಕೆ ಸಿದ್ಧತೆ; ಸೈಟ್ 13 ರಲ್ಲಿ GPR ಸಮೀಕ್ಷೆಗೆ ತಜ್ಞರ ಜೊತೆ  SIT ಚರ್ಚೆ
ರಾಜ್ಯ

ಧರ್ಮಸ್ಥಳ ಪ್ರಕರಣ: ಮಳೆ ನಡುವೆಯೂ ಶೋಧಕಾರ್ಯಕ್ಕೆ ಸಿದ್ಧತೆ; ಸೈಟ್ 13 ರಲ್ಲಿ GPR ಸಮೀಕ್ಷೆಗೆ ತಜ್ಞರ ಜೊತೆ SIT ಚರ್ಚೆ

ಬೆಂಗಳೂರಿನಿಂದ GPR ಇಂದು ಅಥವಾ ನಾಳೆ ಬರುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ನೀಡಿದೆ ಹೀಗಾಗಿ ಮಳೆಯಾಗುವ ನಿರೀಕ್ಷೆಯಿದೆ.

ಧರ್ಮಸ್ಥಳ ನಿಗೂಢ ಸಾವು ಪ್ರಕರಣ: ಡಿಐಜಿ ಅನುಚೇತ್ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ಆರಂಭ
ರಾಜ್ಯ

ಧರ್ಮಸ್ಥಳ ನಿಗೂಢ ಸಾವು ಪ್ರಕರಣ: ಡಿಐಜಿ ಅನುಚೇತ್ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ಆರಂಭ

ಎಸ್‌ಐಟಿ ಕಚೇರಿಗೆ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸ್ಥಳಗಳಿಗೆ ಭೇಟಿ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಧರ್ಮಸ್ಥಳ ನಿಗೂಢ ಸಾವು ಪ್ರಕರಣ: ಬೆಳ್ತಂಗಡಿಯಿಂದ ಎಸ್‌ಐಟಿ ಕಾರ್ಯನಿರ್ವಹಣೆ
ರಾಜ್ಯ

ಧರ್ಮಸ್ಥಳ ನಿಗೂಢ ಸಾವು ಪ್ರಕರಣ: ಬೆಳ್ತಂಗಡಿಯಿಂದ ಎಸ್‌ಐಟಿ ಕಾರ್ಯನಿರ್ವಹಣೆ

ದೂರುದಾರರ ಸುರಕ್ಷತೆ ಮತ್ತು ಸುಗಮ ತನಿಖೆಯನ್ನು ಖಚಿತಪಡಿಸಿಕೊಳ್ಳಲು, ಎಸ್ಐಟಿ ತನ್ನ ಕಚೇರಿಯನ್ನು ಧರ್ಮಸ್ಥಳದ ಬದಲಿಗೆ ಬೆಳ್ತಂಗಡಿಯಲ್ಲಿ ಆರಂಭಿಸಿದೆ.