ರಾಜ್ಯಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು ನಿರ್ವಹಣಾ ಪ್ರಾಧಿಕಾರ ರಚನೆ: ಸಚಿವ ಆನಂದ್ ಸಿಂಗ್
ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಧರ್ಮಸ್ಥಳ ನಿರ್ವಹಣಾ ಪ್ರಾಧಿಕಾರವನ್ನು ಸ್ಥಾಪಿಸಲಿದೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.